ಗದಗ l ಶಾಲಾ ಶೌಚಾಲಯಗಳ ನಿರ್ವಹಣೆ ಸಮರ್ಪಕವಾಗಿರಲಿ : ಸಚಿವ ಎಚ್.ಕೆ.ಪಾಟೀಲ.
ಕರುನಾಡು ಘರ್ಜನೆ ಸುದ್ದಿ : ಗದಗ ಏಪ್ರಿಲ್ 15: ಜಿಲ್ಲೆಯ ಶಾಲಾ ಶೌಚಾಲಯಗಳ ಸ್ಥಿತಿಗತಿಗಳ ನೈಜ ವರದಿ ನೀಡಬೇಕು ಜೊತೆಗೆ ಶಾಲಾಹಂತದಲ್ಲಿ ಶಾಲಾ ಶೌಚಾಲಯಗಳ ನಿರ್ವಹಣೆ ಸಮರ್ಪಕವಾಗಿರಬೇಕು . ಮೇ ಅಂತ್ಯದೊಳಗಾಗಿ ಶೌಚಾಲಯಗಳು ಸುಸ್ಥಿತಿಯಲ್ಲಿ ಕಾರ್ಯನಿರ್ವಹಿಸುವಂತಾಗಬೇಕು ಎಂದು ರಾಜ್ಯದ ಕಾನೂನು, ನ್ಯಾಯ,…