ಗದಗ l ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ.
ಕರುನಾಡು ಘರ್ಜನೆ ಸುದ್ದಿ : ಗದಗ ಮಾರ್ಚ 20: ಮಾರ್ಚ 22 ರಂದು (ಶನಿವಾರ)110 ಕೆವ್ಹಿ ಬೆಟಗೇರಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆಮಾಸಿಕ ಕೆಲಸ ಕೈಗೊಳ್ಳುವುದರಿಂದ ಮುಂಜಾನೆ 10:00 ಘಂಟೆ ಇಂದ ಸಾಯಂಕಾಲ 05.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ.…