ಗದಗ | ವಕಾರು ಸಾಲು ಲೀಸ್ ಅವಧಿ ವಿಸ್ತರಣೆ ಸಂಬಂಧಿಸಿದ ಮೂವರು ಬಿಜೆಪಿ ನಗರಸಭೆ ಸದಸ್ಯರನ್ನು ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿದ ಬೆಳಗಾವಿ ಪ್ರಾದೇಶಿಕ ಆಯುಕ್ತರು..!
ಕರುನಾಡು ಘರ್ಜನೆ ಸುದ್ದಿ :ಗದಗ :ವಕಾರು ಸಾಲು ಲೀಸ್ ಅವಧಿ ವಿಸ್ತರಣೆ ಪ್ರಕರಣ ಸಂಬಂಧಿಸಿದ ಅನರ್ಹ ಬೀತಿ ಎದುರಿಸುತ್ತಿದ್ದ ಮೂವರು ಬಿಜೆಪಿ ನಗರಸಭೆ ಸದಸ್ಯರನ್ನು ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸುವಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತರು ಆದೇಶಿಸಿದ್ದಾರೆ . ವಕಾರು ಸಾಲು ಲೀಸ್…