ಗದಗ I ಗುಟ್ಕಾ ನಿಷೇಧ: ರಾಜಕೀಯಕ್ಕಿಂತ ಸಾರ್ವಜನಿಕರ ಆರೋಗ್ಯಕ್ಕೆ ಆದ್ಯತೆ ನೀಡಬೇಕು — ಪಾಸ್ಟರ್ ಫ್ರಾನ್ಸಿಸ್ ಕನ್ನಯ್ಯ.
ಕರುನಾಡು ಘರ್ಜುನೆ ಸುದ್ದಿ ಗದಗ: ರಾಜ್ಯ ಸರ್ಕಾರವು ಗುಟ್ಕಾ ಸೇರಿದಂತೆ ಸಾರ್ವಜನಿಕರ ಆರೋಗ್ಯಕ್ಕೆ ಹಾನಿಕಾರಕವಾದ ಉತ್ಪನ್ನಗಳ ಮೇಲೆ ನಿಷೇಧ ಹೇರಿರುವ ಕ್ರಮವನ್ನು ಪಕ್ಷಭೇದ ಮರೆತು ಎಲ್ಲರೂ ಸ್ವಾಗತಿಸಬೇಕು ಎಂದು ಪಾಸ್ಟರ್ ಫ್ರಾನ್ಸಿಸ್ ಕನ್ನಯ್ಯ, ಗದಗ ಅವರು ಆಗ್ರಹಿಸಿದ್ದಾರೆ. ಆದರೆ, ಸರ್ಕಾರದ ಈ…