Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.

Category: ಜಿಲ್ಲೆ

ಜಿಲ್ಲೆ

ಗದಗ | ನೂತನ ಜಿಲ್ಲಾಧಿಕಾರಿಯಾಗಿ ಗೋವಿಂದ ರೆಡ್ಡಿ ಅಧಿಕಾರ ಸ್ವೀಕಾರ

ಕರುನಾಡು ಘರ್ಜನೆ ಸುದ್ದಿ ಗದಗ  ಜು.06: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಗೋವಿಂದ ರೆಡ್ಡಿ ಅವರು ಶನಿವಾರ ಅಧಿಕಾರ ಸ್ವೀಕರಿಸಿದರು. ಸರ್ಕಾರದ ವರ್ಗಾವಣೆ ಆದೇಶದನ್ವಯ ನಿರ್ಗಮಿತ ಜಿಲ್ಲಾಧಿಕಾರಿ ವೈಶಾಲಿ ಎಂ. ಎಲ್ ಅವರು ನೂತನ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಅಧಿಕಾರ ಹಸ್ತಾಂತರ…

ಜಿಲ್ಲೆ

ಗದಗ ಬೆಟಗೇರಿ ಅಂಜುಮನ್ ಏ ಇಸ್ಲಾಂ ಸಂಸ್ಥೆಯ ಚುನಾವಣೆ ನಡೆಸುವಂತೆ ಮನವಿ 

 ಕರುನಾಡು ಘರ್ಜನೆ ಸುದ್ದಿ 5 ಗದಗ ಬೆಟಗೇರಿ ಶಹರದ ಸಮಸ್ತ ಮುಸ್ಲಿಂ ಭಾಂದವರು ಮತ್ತು ಅಂಜುಮನ್‌ ಸಂಸ್ಥೆಯ ಸದಸ್ಯರು (ಮತದಾರರು) ತಮ್ಮಲ್ಲಿ  ವಿನಂತಿ ಏನೆಂದರೆ ಗದಗ ಶಹರದಲ್ಲಿ ಅತ್ಯಂತ ದೊಡ್ಡ ಮುಸ್ಲಿಂ ಸಮುದಾಯ ಹೊಂದಿರುವಂತಹ ನಗರದಲ್ಲಿ ಅಂಜುಮನ್ ಸಂಸ್ಥೆ ಕಳೆದ 15…

ಜಿಲ್ಲೆ

ಗದಗ | ಜಿಲ್ಲಾಧಿಕಾರಿ ಎಂ ಎಲ್ ವೈಶಾಲಿ ವರ್ಗಾವಣೆ ನೂತನ ಡಿಸಿ ಯಾಗಿ ಗೋವಿಂದ ರೆಡ್ಡಿ.

ಕರುನಾಡು ಘರ್ಜನೆ ಸುದ್ದಿ: ಗದಗ ನೂತನ ಜಿಲ್ಲಾಧಿಕಾರಿಯಾಗಿ ಗೋವಿಂದ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಗದಗ ಜಿಲ್ಲಾಧಿಕಾರಿ ಆಗಿದ್ದ ವೈಶಾಲಿ ಎಂ ಎಲ್ ಅವರು ವರ್ಗಾವಣೆ ಮಾಡಲಾಗಿದೆ. ಆದರೆ, ಇನ್ನೂ ಕೂಡ ರಾಜ್ಯ…

ಜಿಲ್ಲೆ

ಪಟ್ಟಣ ಪಂಚಾಯತ್ ಕಾರವಾರ :ಮುಖ್ಯ ಎಂಜಿನಿಯರ್ ಲೋಕಾಯುಕ್ತ ಬಲೆಗೆ

ಕರುನಾಡು ಘರ್ಜನೆ ಸುದ್ದಿ :ಕಾರವಾರ : ಹಣ ಪಡೆಯುತ್ತಿದ್ದಾಗ ಹೊನ್ನಾವರ ಪಂಚಾಯತಿ ಮುಖ್ಯ ಇಂಜನಿಯರ್ ಲೋಕಾ ಬಲೆಗೆ ಬಿದ್ದಿದ್ದಾರೆ. ಏಜೆಂಟ್ ಒಬ್ಬರ ಮೂಲಕ ಅರವತ್ತು ಸಾವಿರ ಲಂಚ ಪಡೆಯುತ್ತಿದ್ದಾಗ ಇಂಜಿನಿಯರ ಪ್ರವೀಣ್ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಹೊನ್ನಾವರ ಪಟ್ಟಣ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ…

ಜಿಲ್ಲೆ

ಬೆಟಗೇರಿ ಪೋಲಿಸರಿಂದ ಕಳ್ಳತನವಾದ ವಡವೆ ಗಳು ಜಪ್ತಿ

ಕರುನಾಡು ಘರ್ಜನೆ ಸುದ್ದಿ ಗದಗ :  ಮಾನ್ಯ ಶ್ರೀ ಬಿ.ಎಸ್. ನೇಮಗೌಡ ಪೊಲೀಸ್ ಅಧೀಕ  ್ಷಕರು ಗದಗ ಜಿಲ್ಲೆ ಗದಗ   ರವರು ಹಾಗೂ ಶ್ರೀ ಎಂ.ಬಿ.ಸAಕದ ಪೊಲೀಸ್ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಗದಗ ಜಿಲ್ಲೆ ಗದಗ ರವರು ಹಾಗೂ ಶ್ರೀ ಜೆ.ಹೆಚ್.…

ಜಿಲ್ಲೆ

ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಭಾನುವಾರ ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಯುಜಿಡಿ ನೀರು ಸಂಸ್ಕರಣಾ ಘಟಕದಲ್ಲಿ ಮಕ್ಕಳ ಮೃತದೇಹಗಳು ಪತ್ತೆಯಾಗಿವೆ. ವಿಜಯಪುರದ ಗಚ್ಚಿನಕಟ್ಟಿ ಕಾಲೋನಿಯ ಮಿಹಿರ್ ಶ್ರೀಕಾಂತ್ ಜನಗೌಳಿ (7), ಗದಗ ಮೂಲದ ವಿಜಯ್ ಅನಿಲ್ ದಹಿಂದೆ (7) ಹಾಗೂ…

ಜಿಲ್ಲೆ

ಪುನ ಹೈಬ್ರಿಡ್ ಸೀಡ್ಸ್ ಕಂಪನಿಯವರ ಕಡೆಯಿಂದ ರೈತ ಬೀಜ ಉತ್ಪಾದನೆ ಸಭೆ

ಕರುನಾಡು ಘರ್ಜನೆ ಸುದ್ದಿ: ಕೊಪ್ಪಳ ಜಿಲ್ಲಾ ಕುಕನೂರ್ ತಾಲೂಕು . ನಿಟ್ಟಾಲಿ ಗ್ರಾಮದ ನರ್ಸೇರಿಯಲ್ಲಿ ಪುನ ಹೈಬ್ರಿಡ್ ಸೀಡ್ಸ್ ಕಂಪನಿಯವರ ಕಡೆಯಿಂದ ರೈತ ಬೀಜ ಉತ್ಪಾದನೆ ಸಭೆಯ ಕಾರ್ಯಕ್ರಮವನ್ನು ವಿಜ್ರಂಬಣೆಯಿಂದ ಆಚರಿಸಲಾಯಿತು .ಈ ಬಾರಿ ರೈತರಿಗೆ ಮಳೆ ಇಲ್ಲದ ಕಾರಣ ಮಾಡಿದಂತಹ…

Uncategorized

ಜಗತ್ತಿನ ಮೊಟ್ಟ ಮೊದಲ ನಾಗರಿಕ ಹಕ್ಕಿನ ಹೋರಾಟ  ಮಹಾಡ್ ಸತ್ಯಾಗ್ರಹ : ಬಾಲರಾಜ ಅರಬರ 

ಕರುನಾಡು ಘರ್ಜನೆ ಸುದ್ದಿ ಗದಗ ೨೮: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ) ರಾಜ್ಯ ಸಮಿತಿ ಹಮ್ಮಿಕೊಂಡಿರುವ ಮಹಾಡ್ ಸತ್ಯಾಗ್ರಹ: ಇತಿಹಾಸ ಮತ್ತು ವರ್ತಮಾನದ ಭಾರತ ಕುರಿತು ಒಂದು ವಿಚಾರ ಸಂಕಿರಣ ದಿ. ಮಾರ್ಚ ೩೦ ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ…

ಜಿಲ್ಲೆ

ಗದಗ ಗ್ರಾಹಕರ ಹಕ್ಕು ಮತ್ತು ಜವಾಬ್ದಾರಿಗಳ ಕುರಿತು ಜನಜಾಗೃತಿ ಅತ್ಯಗತ್ಯ

ಕರುನಾಡು ಘರ್ಜನೆ ಸುದ್ದಿ ಗದಗ  ಮಾ. 27: ಗ್ರಾಹಕರಿಗೆ ಅವರ ಹಕ್ಕು ಮತ್ತು ಜವಾಬ್ದಾರಿಗಳ ಕುರಿತು ಜನಜಾಗೃತಿ ಮೂಡಿಸುವುದು ವಿಶ್ವ ಗ್ರಾಹಕರ ದಿನಾಚರಣೆಯ ಪ್ರಮುಖ ಉದ್ದೇಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ ಅವರು ತಿಳಿಸಿದರು.   ಜಿಲ್ಲಾಡಳಿತ…

ಜಿಲ್ಲೆ

ಮತದಾನ ಬಹಿಷ್ಕಾರ ಹಿಂತೆಗೆದ ತಿಮ್ಮಾಪುರ ಗ್ರಾಮಸ್ಥರು, 

ಕರುನಾಡು ಘರ್ಜನೆ ಸುದ್ದಿ:  ಗದಗ ಹೌದು ಸಮಿಪದ ತಿಮ್ಮಾಪೂರ ಗ್ರಾಮದಲ್ಲಿ ಗ್ರಾಮದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲೋಕಸಭಾ ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಿದ್ದ ಗ್ರಾಮಸ್ಥರನ್ನು ಇಂದು ಗದಗ ಹಾಗೂ ರೋಣ ತಾಲ್ಲೂಕು ದಂಡಾಧಿಕಾರಿಗಳು ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳ, ಕಾರ್ಯಪಾಲಕ…