Uncategorized
ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಕ್ಬರಸಾಬ ಬಬರ್ಚಿ ನೇಮಕ
ಕರುನಾಡು ಘರ್ಜನೆ ಸುದ್ದಿ ಗದಗ : ಕಳೆದ ಹಲವು ತಿಂಗಳಿನಿಂದ ಖಾಲಿ ಇದ್ದ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ಅಕ್ಬರಸಾಬ ಬಬರ್ಚಿ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.ಸರಳ, ಸಜ್ಜನಿಕೆಯ ಅಕ್ಬರಸಾಬ ಬಬರ್ಚಿ ಅವರ ನೇಮಕಕ್ಕೆ…