Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.

Category: ಅರೋಗ್ಯ

Uncategorized

ಗದಗ l ಸಪಾಯಿ ಕರ್ಮಚಾರಿಗಳ ಹಕ್ಕು–ಸೌಲಭ್ಯಗಳಿಗೆ ಸಂಪೂರ್ಣ ಭದ್ರತೆ: ಡಿಸಿ ಶ್ರೀಧರ.

ಕರುನಾಡು ಘರ್ಜುನೆ ಸುದ್ದಿ ಗದಗ: ಜಿಲ್ಲೆಯ ಸಪಾಯಿ ಕರ್ಮಚಾರಿಗಳು ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನಿಯೋಜನೆ ನಿಷೇಧ ಮತ್ತು ಪುನರ್ವಸತಿ ಕಾಯ್ದೆಯ ಸಮರ್ಪಕ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಮಹತ್ವದ ಸಭೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಅವರ ಅಧ್ಯಕ್ಷತೆಯಲ್ಲಿ…

Uncategorized

ಗದಗ I ಗದಗ ಧೂಮಪಾನ ಅಡ್ಡಾಗಳ ಮೇಲೆ ಕೋಟ್ಪಾ ದಾಳಿ.

ಕರುನಾಡು ಘರ್ಜುನೆ ಸುದ್ದಿ ಗದಗ ದಿನಾಂಕ ೦8.೦1.26 ರಂದು ಡಾ.ಪ್ರೀತ್ ಖೊನಾ ತಾಲೂಕಾ ಆರೋಗ್ಯಾಧೀಕಾರಿಗಳು ಗದಗ ಇವರ ನೇತೃತ್ವದಲ್ಲಿ ತಾಲೂಕಾ ತನಿಖಾ ದಳ ಹಾಗೂ ಜಿಲ್ಲಾ ತಂಬಾಕು ಕೋಶ ಗದಗ ವತಿಯಿಂದ ನಗರದ ಮುಳಗುಂದ ರಸ್ತೆಯಲ್ಲಿ ಕೋಟ್ಪಾ ದಾಳಿ ಹಮ್ಮಿಕೊಂಡು ತಂಬಾಕು…

Uncategorized

ಗದಗ l ಗದಗ ಕುಡಿಯುವ ನೀರು, ಪಡಿತರ, ವಸತಿ, ಶಿಕ್ಷಣ ನೀಡುವಲ್ಲಿ ತಾರತಮ್ಯ ಬೇಡ.

ಕರುನಾಡು ಘರ್ಜುನೆ ಸುದ್ದಿ                        ಸಂಸದ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ದಿಶಾ ಸಭೆ. ಗದಗ, ಜನವರಿ 6: ಅವಳಿ ನಗರದ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ…

Uncategorized

ಗದಗ l ಗದಗ ರಸ್ತೆ ಸುರಕ್ಷತಾ ನಿಯಮಗಳ ಪಾಲನೆಗೆ ನಾವೆಲ್ಲರೂ ಬದ್ಧರಾಗೋಣ : ಸಿ.ಎಸ್.ಶಿವನಗೌಡ್ರ.

ಸುಸ್ಥಿತ ಭವಿಷ್ಯಕ್ಕಾಗಿ ರಸ್ತೆ ಸುರಕ್ಷತೆ 37ನೇ ರಾಷ್ಟಿçÃಯ ರಸ್ತೆ ಸುರಕ್ಷತಾ ಮಾಹೆ-2026 ಕರುನಾಡು ಘರ್ಜುನೆ ಸುದ್ದಿ ಗದಗ ಜನೆವರಿ 2: ರಸ್ತೆ ಅಪಘಾತಗಳನ್ನು ತಡೆಗಟ್ಟುವದು , ಅಪಘಾತಗಳ ಪ್ರಮಾಣ ಕಡಿಮೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ರಸ್ತೆ ಸುರಕ್ಷತಾ ನಿಯಮಗಳ ಕುರಿತು ಜಾಗೃತಿ…

Uncategorized

108 ಅಂಬುಲೆನ್ಸ್ ನಲ್ಲಿ ಜಂತ್ಲಿಶಿರೂರ ದಿಂದ ಗದಗ ಜಿಲ್ಲಾ ಆಸ್ಪತ್ರೆ ಬರುವ ಮಧ್ಯ ಸಹಜ ಹೆರಿಗೆ..!

ಕರುನಾಡು ಘರ್ಜನೆ ಸುದ್ದಿ ಗದಗ ಜಂತ್ಲಿ ಶಿರೂರು ಗ್ರಾಮದಿಂದ ಗದಗ ಜಿಲ್ಲಾ ಆಸ್ಪತ್ರೆ ಇಂದು 26/12/25 ಬರುವ ಮಧ್ಯದಲ್ಲಿ 108 ಆಂಬುಲೆನ್ಸ್ ಗಾಡಿಯಲ್ಲಿ ಪುಷ್ಪ ಭರಮಪ್ಪ ದೊಡ್ಮನಿ ಎನ್ನುವರ ಸಹಜ ಹೆರಿಗೆ  ಆಗಿದೆ ಚಾಲಕರ ಸಮಯ ಪ್ರಜ್ಞೆಯಿಂದ ಕೂಡ ಹೆರಿಗೆಯಾಗಿದೆ. ಶುಷ್ರುಕಿಯಾದ ಶಶಿಕಲಾ…

ಅರೋಗ್ಯ

ಗದಗ l ಶಾಲಾ ವಾಹನಗಳಲ್ಲಿ ಮಕ್ಕಳ ಸುರಕ್ಷತೆಗೆ ಪ್ರಥಮಾದ್ಯತೆಯಿರಲಿ.

ಮಕ್ಕಳ ಸುರಕ್ಷಿತ ಭವಿಷ್ಯಕ್ಕೆ ಸುರಕ್ಷಿತ ಸಾರಿಗೆ ವ್ಯವಸ್ಥೆ ಅವಶ್ಯ: ಸಿ.ಎನ್.ಶ್ರೀಧರ ಕರುನಾಡು ಘರ್ಜನೆ ಸುದ್ದಿ ಗದಗ  ಡಿಸೆಂಬರ್ 22 : ಶಾಲಾ ಮಕ್ಕಳ ಸಾರಿಗೆ ಸುರಕ್ಷತೆಯೇ ಶಿಕ್ಷಣ ಸಂಸ್ಥೆಗಳ ಪ್ರಥಮಾದ್ಯತೆಯಾಗಿರಲಿ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ಸ್ಪಷ್ಟಪಡಿಸಿದರು. ಗದಗ ಜಿಲ್ಲಾಡಳಿತ…

ಅರೋಗ್ಯ

ಗದಗ l ಗದಗ ಜಿಲ್ಲಾ ಪೊಲೀಸ್‌ ವತಿಯಿಂದ ರಾತ್ರಿ ವೇಳೆ ವಾಹನ ತಪಾಸಣೆ.

ಕರುನಾಡು ಘರ್ಜನೆ ಸುದ್ದಿ ಗದಗ ಜಿಲ್ಲಾ ಪೊಲೀಸ್‌ ವತಿಯಿಂದ ಜಿಲ್ಲೆಯ ಎಲ್ಲಾ ಠಾಣಾ ವ್ಯಾಪ್ತಿಗಳಲ್ಲಿ ದಿ: 20.12.2025 ರಂದು ರಾತ್ರಿ ವೇಳೆ “ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ. ವಿಶೇಷ ಕಾರ್ಯಾಚರಣೆ” ಕೈಗೊಂಡು ರಾತ್ರಿ ಸಮಯದಲ್ಲಿನ ಜಾಗೃತಿಯನ್ನು ಹೆಚ್ಚಿಸಲು, ಸಾರ್ವಜನಿಕರ…

Uncategorized

ಗದಡ l ಗದಗ ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರ ಉದ್ಘಾಟನೆ.

ಕರುನಾಡು ಘರ್ಜನೆ ಸುದ್ದಿ ಗದಗ ನ.28 : ತೀವ್ರತರವಾದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ನಿರಾಶ್ರಿತ ವ್ಯಕ್ತಿಗಳಿಗೆ “ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರ (ಇ.ಸಿ.ಆರ್.ಸಿ)”ವನ್ನು ಗುರುವಾರ ಕೆ.ಎಚ್.ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಲ್ಲಸಮುದ್ರ ಕೊಠಡಿ ಸಂಖ್ಯೆ 232ರಲ್ಲಿ ಉದ್ಘಾಟಿಸಲಾಯಿತು. ಗದುಗಿನ ಕೆ…

Uncategorized

ಗದಗ l ಗದಗ ಮಾನವೀಯ ಹಾದಿಯಲ್ಲಿ ಬೀದಿ ನಾಯಿ ನಿಯಂತ್ರಣ ಮಾಡಿ : ಡಿಸಿ ಶ್ರೀಧರ.

ಗದಗ ಜಿಲ್ಲಾ ಪಂಚಾಯತ್‌ನಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣ ಕುರಿತ ಸಭೆ. ಕರುನಾಡು ಘರ್ಜನೆ ಸುದ್ದಿ ಗದಗ ನವೆಂಬರ್ 19: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ ನಿಯಂತ್ರಣ ಕುರಿತು ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಮಟ್ಟದ ಸಭೆ…

Uncategorized

ಗದಗ l ಗದಗ ತಂಬಾಕು ಮುಕ್ತ ಯುವ ಅಭಿಯಾನ 3.0 ಕ್ಕೆ ಡಿಸಿ ಚಾಲನೆ.

ಕರುನಾಡು ಘರ್ಜನೆ ಸುದ್ದಿ ಗದಗ ನವೆಂಬರ್ 14 : ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಂಬಾಕು ಮುಕ್ತ ಯುವ ಅಭಿಯಾನ 3.0 ಕ್ಕೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಚಾಲನೆ ನೀಡಿದರು. ನಂತರ ಅವರು ಮಾತನಾಡಿ ತಂಬಾಕು ಸೇವನೆಯಿಂದ ಉಂಟಾಗುವ…