ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಕರುನಾಡು ಘರ್ಜನೆ ಸುದ್ದಿ ಗದಗ ಅಕ್ಟೋಬರ್ 23 ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯ ಮತದಾನ ವಿವರ ಬೆಳಿಗ್ಗೆಯಿಂದ ಮಧ್ಯಾಹ್ನ 2:00 ವರೆಗೆ ಮತದಾನ ಶೇ. 46.18 ಪುರುಷರು 6204 ಮಹಿಳೆಯರು 3768 ಆಗಿರುವುದು.