ಗದಗ I ಗದಗದಲ್ಲಿ ಡಾ. ಅಂಬೇಡ್ಕರ್ ಹಾಗೂ ಡಾ. ಬಾಬುಜಿ ಜಯಂತಿ ಅದ್ಧೂರಿ ಆಚರಣೆ: ಸಮಾನತೆ ಸಮಾಜ ನಿರ್ಮಾಣಕ್ಕೆ ಕರೆ.
ಕರುನಾಡು ಘರ್ಜುನೆ ಸುದ್ದಿ ಗದಗ ಏಪ್ರಿಲ್ 14: ಡಾ. ಅಂಬೇಡ್ಕರ್ ಹಾಗೂ ಡಾ. ಬಾಬುಜಿ ಅವರ ಜೀವನದ ತತ್ವ-ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಬಡತನವು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂಬುದನ್ನು ಇವರ ಜೀವನವೇ ಸ್ಪಷ್ಟಪಡಿಸುತ್ತದೆ ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿದರು.…