Friday, 30 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.

Category: ಸ್ಥಳೀಯ ಸುದ್ದಿ

Uncategorized

ಗದಗ l ಗ್ರಾಮಾಂತರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ.

ಕರುನಾಡು ಘರ್ಜನೆ ಸುದ್ದಿ ಗದಗ  ಡಿಸೆಂಬರ್ 12: ದಿನಾಂಕ: 17.12.2025(ಬುಧವಾರ) ರಂದು 110 ಕೆವ್ಹಿ ಗದಗ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ. ಮುಂಜಾನೆ 10:00 ಗಂಟೆಯಿಂದ ಸಾಯಂಕಾಲ 05.30 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ.…

Uncategorized

ಗದಗ l ಜಲ ಸಂರಕ್ಷಣೆಯಲ್ಲಿ ದೇಶದ ಗಮನ ಸೆಳೆದ ಜಿಲ್ಲೆ / ತಾಲೂಕು ಮಟ್ಟದ ಹಿರಿಯ ಅಧಿಕಾರಿಗಳಿಗೆ ಸನ್ಮಾನ.

ಗ್ರಾಮೀಣಾಭಿವೃದ್ಧಿ ನೌಕರರ ಶ್ರಮಕ್ಕೆ ರಾಷ್ಟ್ರೀಯ ಗರಿ. ಕರುನಾಡು ಘರ್ಜನೆ ಸುದ್ದಿ ಗದಗ : ಜಲಸಂಚಾಯಿ ಜನಭಾಗಿದಾರಿ 1.0’ ಕಾರ್ಯಕ್ರಮದ ಮೂಲಕ. ರಾಷ್ಟ್ರ ಮಟ್ಟದಲ್ಲಿ ಗದಗ ಜಿಲ್ಲೆಗೆ ಮನ್ನಣೆ ಸಿಗುವಂತೆ ಮಾಡಿದ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು…

Uncategorized

ಗದಗ l ಗದಗ-ಬೆಟಗೇರಿ ಅವಳಿ ನಗರದ ಬಾರ್‌ ಮತ್ತು ರೆಸ್ಟೋರೆಂಟ್‌ಗಳಿಗೆ ಪೊಲೀಸರಿಂದ ಪರಿಶೀಲನೆ.

ಕರುನಾಡು ಘರ್ಜನೆ ಸುದ್ದಿ ಗದಗ ಜಿಲ್ಲಾ ಪೊಲೀಸ್‌ ವತಿಯಿಂದ ಗದಗ-ಬೆಟಗೇರಿ ಅವಳಿ ನಗರದಲ್ಲಿನ ಬಾರ್‌ ಮತ್ತು ರೆಸ್ಟೋರೆಂಟ್‌ಗಳಿಗೆ ಅನಿರಿಕ್ಷೀತ ಬೇಟಿ ನೀಡಿ ಪರಿಶೀಲನೆ ಕೈಗೊಳ್ಳಲಾಗಿದೆ. ಸಾಮಾಜಿಕ ಶಾಂತಿ ಭಂಗ ಉಂಟುಮಾಡಲು ಯತ್ನಿಸುವವರ ವಿರುದ್ಧ ನಿಗಾವಹಿಸಲಾಗಿದೆ. ಈ ಸಂದರ್ಭದಲ್ಲಿ ಮಾಲೀಕರಿಗೆ ತಮ್ಮ ವ್ಯಾಪಾರ…

Uncategorized

ಗದಗ l ಗದಗ ಮಹಿಳೆಯರ ಅಭಿವೃದ್ಧಿಗಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿ ಆಹ್ವಾನ.

ಕರುನಾಡು ಘರ್ಜನೆ ಸುದ್ದಿ ಗದಗ ಡಿ.8 : ಅಂತರರಾಷ್ಟಿçÃಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರ ಅಭಿವೃದ್ಧಿಗಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿAದ, ಕಲೆ, ಸಾಹಿತ್ಯ, ಕ್ರೀಡೆ, ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರಿಗೆ ಕಿತ್ತೂರು ಚೆನ್ನಮ್ಮ ಪ್ರಶಸ್ತಿಗಳನ್ನು…

Uncategorized

ಗದಗ l ಗದಗ ಬೆಟಗೇರಿ ಅವಳಿ ನಗರದಲ್ಲಿನ ಬಾರ್‌ ಮತ್ತು ರೆಸ್ಟೋರೆಂಟ್‌ಗಳಿಗೆ ಅನಿರಿಕ್ಷೀತ ಪೊಲೀಸರು ಭೇಟಿ.!

ಕರುನಾಡು ಘರ್ಜನೆ ಸುದ್ದಿ : ಗದಗ ಜಿಲ್ಲಾ ಪೊಲೀಸ್‌ ವತಿಯಿಂದ ಗದಗ-ಬೆಟಗೇರಿ ಅವಳಿ ನಗರದಲ್ಲಿನ ಬಾರ್‌ ಮತ್ತು ರೆಸ್ಟೋರೆಂಟ್‌ಗಳಿಗೆ ಅನಿರಿಕ್ಷೀತ ಬೇಟಿ ನೀಡಿ ಪರಿಶೀಲನೆ ಕೈಗೊಳ್ಳಲಾಗಿದೆ. ಸಾಮಾಜಿಕ ಶಾಂತಿ ಭಂಗ ಉಂಟುಮಾಡಲು ಯತ್ನಿಸುವವರ ವಿರುದ್ಧ ನಿಗಾವಹಿಸಲಾಗಿದೆ. ಈ ಸಂದರ್ಭದಲ್ಲಿ ಮಾಲೀಕರಿಗೆ ತಮ್ಮ…

Uncategorized

ಗದಗ l ಗದಗ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ.

ಕರುನಾಡು ಘರ್ಜನೆ ಸುದ್ದಿ ಗದಗ ಡಿಸೆಂಬರ್- 02 – 2025-26 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ಸಸಂಪದ ಯೋಜನೆಯಡಿ ಧರ್ತಿ ಆಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನ ಕಾರ್ಯಕ್ರಮದಡಿ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ ಗದಗ ಜಿಲ್ಲೆಯ ರೋಣ ತಾಲ್ಲೂಕಿನ…

ಗದಗ

ಗದಗ l ಗದಗ ಸಿ.ಎನ್.ಶ್ರೀಧರ್ ನೇತೃತ್ವದಲ್ಲಿ ಆರ್‌ಪಿಆರ್‌ಪಿ ಕಾರ್ಯಕ್ರಮದ ಪ್ರಗತಿ ಪರಿಶೀಲನೆ.

ಗ್ರಾಮೀಣ ಸಮೃದ್ಧಿಗೆ ಪ್ರಮುಖ್ಯತೆ ಕೊಡುವ ಆರ್‌ಪಿಆರ್‌ಪಿ ಯೋಜನೆ ಕರುನಾಡು ಘರ್ಜನೆ ಸುದ್ದಿ ಗದಗ ಡಿಸೆಂಬರ್ 1: ಗ್ರಾಮೀಣ ಆರ್ಥಿಕತೆಗೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ಕೇಂದ್ರ ಸರ್ಕಾರವು 2025-26ನೇ ಸಾಲಿನ ಸಾಮಾನ್ಯ ಬಜೆಟ್‌ನಲ್ಲಿ ಆರ್‌ಪಿಆರ್‌ಪಿ ಯೋಜನೆಯನ್ನು ಘೋಷಿಸಿದೆ. ಗ್ರಾಮೀಣ ಸಮೃದ್ಧಿ ಮತ್ತು…

ಅಪರಾಧ

ಗದಗ l ಗದಗ ಜೂಜಾಟ (ಇಸ್ಪೀಟ್) ಆಡುತ್ತಿದ್ದ ಆರೋಪಿತರನ್ನು ಬಂಧಿಸಿದ ಗ್ರಾಮೀಣ ಪೊಲೀಸರು.

ಕರುನಾಡು ಘರ್ಜನೆ ಸುದ್ದಿ ದಿನಾಂಕ: 27.11.2025 ರಂದು 23-40 ಗಂಟೆಯ ಸುಮಾರಿಗೆ ಕಳಸಾಪೂರ ಗ್ರಾಮದಲ್ಲಿ ನಜೀರಹೃದ ಹುಚ್ಚುಸಾಬ ಅಂಗಡಿ ಇವರ ಶೆಡ್ಡಿನ ಮುಂದೆ ಸಾರ್ವಜನಿಕ ರಸ್ತೆ ಮೇಲೆ ಆರೋಪಿತರಾದ. 1] ಸಾಧಿಕ ಅಂಗಡಿ ಸಾ: ಕಳಸಾಪೂರ, 2] ಚಿನ್ನಸ್ವಾಮಿ ಬಳ್ಳಾರಿ ಸಾ:…

Uncategorized

ಗದಡ l ಗದಗ ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರ ಉದ್ಘಾಟನೆ.

ಕರುನಾಡು ಘರ್ಜನೆ ಸುದ್ದಿ ಗದಗ ನ.28 : ತೀವ್ರತರವಾದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ನಿರಾಶ್ರಿತ ವ್ಯಕ್ತಿಗಳಿಗೆ “ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರ (ಇ.ಸಿ.ಆರ್.ಸಿ)”ವನ್ನು ಗುರುವಾರ ಕೆ.ಎಚ್.ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಲ್ಲಸಮುದ್ರ ಕೊಠಡಿ ಸಂಖ್ಯೆ 232ರಲ್ಲಿ ಉದ್ಘಾಟಿಸಲಾಯಿತು. ಗದುಗಿನ ಕೆ…

Uncategorized

ಗದಗ l ಗದಗ ಸಹಕಾರ ಸಂಘಗಳ ಗಮನಕ್ಕೆ.

ಕರುನಾಡು ಘರ್ಜನೆ ಸುದ್ದಿ ಗದಗ  ನವಂಬರ್.26 : ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಕಾರ ಸಂಘಗಳು ಆಯಾ ಆರ್ಥಿಕ ಸ್ಪರ್ಷ ಮುಗಿದ ಕೂಡಲೇ ಲೆಕ್ಕಪರಿಶೋಧಕರಿಂದ ಲೆಕ್ಕಪರಿಶೋಧನೆಯನ್ನು ಜರುಗಿಸಿ ಸಕ್ಷಮ ಪ್ರಾಧಿಕಾರಿಗಳಿಗೆ ವರದಿ ಮಾಡಬೇಕಾಗಿರುತ್ತದೆ. ಆದರೆ, ಗದಗ ಜಿಲ್ಲೆಯಲ್ಲಿ ಒಟ್ಟು 467 ‘ಸಹಕಾರ ಸಂಘಗಳು ಬಹಳ…