ಗದಗ l ಗದಗ ಡಿಸೆಂಬರ 13 ರಂದು ರಾಷ್ಟ್ರೀಯ ಲೋಕ ಅದಾಲತ್.
ಕರುನಾಡು ಘರ್ಜನೆ ಸುದ್ದಿ ಗದಗ ನವಂಬರ್.26 : ಜಿಲ್ಲೆಯಲ್ಲಿ ಡಿ.13 ರಂದು ರಾಷ್ಟಿçÃಯ ಲೋಕ ಅದಾಲತ್ ಹಮ್ಮಿಕೊಂಡಿದ್ದು ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ…