ಗದಗ | ಪದವೀಧರರು ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳುವಂತೆ ಉತ್ತರ ಕರ್ನಾಟಕ ಪದವೀಧರರ ಒಕ್ಕೂಟದಿಂದ ಮನವಿ.
ಕರುನಾಡು ಘರ್ಜನೆ ಸುದ್ದಿ ಗದಗ : 2025 ನೇ ಸಾಲಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ನಿಮಿತ್ತ ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ನೊಂದಾಯಿಸಿಕೊಳ್ಳುವಂತೆ ಸಮಸ್ತ ಪದವೀಧರ ಬಂಧುಗಳಿಗೆ ಉತ್ತರ ಕರ್ನಾಟಕ ಪದವೀಧರ ಒಕ್ಕೂಟದ ರಾಜ್ಯಾಧ್ಯಕ್ಷರಾದ ಎಂ ಎಸ್ ನಾಗರಕಟ್ಟಿ ಮನವಿ ಮಾಡಿಕೊಂಡಿದ್ದಾರೆ.…