ಗದಗ I ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಸಚಿವ ಯು.ಟಿ. ಖಾದರ್ ಅವರ ಗದಗ ಪರಿಷ್ಕೃತ ಜಿಲ್ಲಾ ಪ್ರವಾಸ
ಗದಗ ಸಪ್ಟೆಂಬರ್ 12: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಸಚಿವರಾದ ಯು.ಟಿ. ಖಾದರ್ ಅವರು ಸೆಪ್ಟೆಂಬರ್ 13 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅವರ ಪರಿಷ್ಕೃತ ಪ್ರವಾಸ ಕಾರ್ಯಕ್ರಮದ ವಿವರ…