ಗದಗ l ಗದಗ ಇ -ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ.
ಕರುನಾಡು ಘರ್ಜನೆ ಸುದ್ದಿ: ಗದಗ, ಆಗಸ್ಟ್ 21: ಪೊಲೀಸ್ ಇಲಾಖೆಯಲ್ಲಿ *ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ*…