Friday, 30 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.

Category: ಸ್ಥಳೀಯ ಸುದ್ದಿ

Uncategorized

ಕಾರ್ಮಿಕ ಕಲ್ಯಾಣ ಸಂಸ್ಥೆ ಸೈನಿಕರೊಂದಿಗೆ ೭೯ನೇಯ ಸ್ವಾತಂತ್ರ‍್ಯೋತ್ಸವದ ಧ್ವಜಾರೋಹಣ

ಕರುನಾಡು ಘರ್ಜನೆ ಸುದ್ದಿ ಗದಗ ೧೫: ನಗರದ ಕಾಟನ್ ಮಾರ್ಕೆಟ್ ರೋಡ್ ಅಜಂತಾ ಹೋಟೆಲ್ ಎದುರಿಗೆ ಕಾರ್ಮಿಕ ಕಲ್ಯಾಣ ಸಂಸ್ಥೆಯ ಎಲ್ಲ ಪದಾಧಿಕಾರಿಗಳು ೭೯ನೇ ಸ್ವಾತಂತ್ರ‍್ಯೋತ್ಸವದ ಧ್ವಜಾರೋಹಣವನ್ನು ಮಾಜಿ ಸೈನಿಕರಾದ ಶ್ರೀಶೈಲ್ ಚಳಗೇರಿ, ಶಿವಾನಂದ್ ಪಲ್ಲೇದ್ ಹನುಮಂತ ಹುಲಕೋಟಿ ಗಾಣಿಗೇರ್ ಇವರೊಂದಿಗೆ…

Uncategorized

ಕಳಸಾಪೂರ ಗ್ರಾಮದ ಬಸವ ಕೇಂದ್ರದಲ್ಲಿ ೭೯ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ 

ಕರುನಾಡು ಘರ್ಜನೆ ಸುದ್ದಿ ಗದಗ ೧೫: ಗದಗ ತಾಲೂಕ ಕಳಸಾಪೂರ ಗ್ರಾಮದ ಬಸವ ಕೇಂದ್ರದ ವತಿಯಿಂದ ೭೯ನೇ ಸ್ವಾತಂತ್ರೊö್ಯÃತ್ಸವ ಧ್ವಜಾರೋಹಣವನ್ನು ಗ್ರಾಮದ ಸ್ಪಂದನಾ ಸಂಸ್ಥೆಯ ಅಧ್ಯಕ್ಷರಾದ ಚನ್ನವೀರಪ್ಪ ಬ. ಪಲ್ಲೇದ ಇವರು ನೆರವೇರಿಸಿಕೊಟ್ಟರು ನಂತರ ರಾಷ್ಟçಗೀತೆ ಜರುಗಿತು. ವೇದಿಕೆಯ ಮೇಲೆ ಗ್ರಾಮದ…

Uncategorized

ಗದಗ | ಅಬುಹುರೆರಾ ಮಸ್ಜಿದ್ ಹಾಗೂ ಎಮ್ ಜಿ ಚಾರಿಟೇಬಲ್ ವತಿಯಿಂದ ಗಂಗಿಮಡಿಯಲ್ಲಿ 79ನೇ ಧ್ವಜಾರೋಹಣ

ಕರುನಾಡು ಘರ್ಜನೆ ಸುದ್ದಿ ಗದಗ : ನಗರದ ಅಬುಹುರೆರಾ ಮಸ್ಜಿದ್ ಹಾಗೂ ಎಮ್ ಜಿ ಚಾರಿಟೇಬಲ್ ಜಂಟಿಯಾಗಿ ಗಂಗಿಮಡಿಯಲ್ಲಿ 79ನೇಯ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಎಮ್ ಜಿ ಚಾರಿಟೇಬಲ್ ಕಾರ್ಯದರ್ಶಿ ಮೌಲಾನಾ ಅಬ್ದುಲ್ ಗಫುರ್, ಹಾಗೂ ಅಬುಹುರೆರಾ ಮಸ್ಜಿದ್ ನ ಚೇರಮನ್ ರಾದ…

Uncategorized

ಗದಗ | ಹಿದಾಯತ್ & ಜೆ ಯು ಶಾಲೆಯಲ್ಲಿ 79ನೇ ಧ್ವಜಾರೋಹಣ 

ಕರುನಾಡು ಘರ್ಜನೆ ಸುದ್ದಿ : ನಗರದ ತಾಜ್ ನಗರದಲ್ಲಿ ಗಂಗಿಮಡಿ ರಸ್ತೆ ಯಲ್ಲಿರುವ ಹಿದಾಯತ್ ಪ್ರಿ ಪ್ರಾಯಮರಿ ಹಾಗೂ ಜೆ ಯು ಹಿರಿಯ ಆಂಗ್ಲ್ ಮಾಧ್ಯಮ ಶಾಲೆಯಲ್ಲಿ 79 ನೇ ಯ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಸಂಸ್ಥೆಯ ಅಧ್ಯಕ್ಷರಾದ ಜೂನೆದ್ ಉಮಚಗಿ ಯವರು ನೆರವೇರಿಸಿದರು.…

ಗದಗ

ಗದಗ l ಗದಗ 79 ನೇ ಸ್ವಾತಂತ್ರ್ಯೋತ್ಸವದ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ ಸಚಿವ ಎಚ್.ಕೆ.ಪಾಟೀಲ.

ಸ್ವಾತಂತ್ರ್ಯ ಹೂರಾಟದಲ್ಲಿ ಗದಗ ಮಹನೀಯರ ಪಾತ್ರ ಅಪಾರ. ಕರುನಾಡು ಘರ್ಜನೆ ಸುದ್ದಿ : ಗದಗ ಅಗಸ್ಟ 15 : ಸ್ವಾತಂತ್ರ್ಯ ಹೋರಾಟದಲ್ಲಿ ಗದಗ ಮಹನೀಯರ ಪಾತ್ರ ಅಪಾರವಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ…

Uncategorized

ಗದಗ |ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಗದಗ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ 

ಕರುನಾಡು ಘರ್ಜನೆ ಸುದ್ದಿ ಗದಗ:ಆ 14 ಗದಗ ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಗದಗ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗು ಗದಗ ಜಿಲ್ಲಾ DHO ಮನವಿ ಮಾಡಲಾಗಿತ್ತು ಕಳಿದ ಮೂರು ದಿನಗಳಿಂದ ಗದಗ ನಗರದ ಗಾಂಧಿ ಸರ್ಕಲ್…

ಗದಗ

ಗದಗ l ಗದಗ ಮೇರಾ ವತನ್ ಫೌಂಡೇಶನ್ (ರಿ) ಬೆಟಗೇರಿ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ.

ಕರುನಾಡು ಘರ್ಜನೆ ಸುದ್ದಿ ಅ14 : ಮೇರಾ ವತನ್ ಫೌಂಡೇಶನ್ (ರಿ) ವತಿಯಿಂದ ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ತಮ್ಮಗೆ ಹಾಗೂ ಎಲ್ಲರಿಗೂ 78 ನೇಯ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳು ಕೂರುತ್ತಾ ಧ್ವಜಾರೋಹಣ ಕಾರ್ಯಕ್ರಮಕ್ಕೆ ಸರ್ವಧರ್ಮದ ಜನತೆಗೆ ಆಮಂತ್ರಣ ದಿನಾಂಕ್ 15/08/2024 ಶಿರಹಟ್ಟಿ…

Uncategorized

ಗದಗ |  ಮೂರನೇ  ದಿನ ಮುಂದುವರಿಸಿದ ಆಶಾ ಕಾರ್ಯಕರ್ತೆಯರ ಹೋರಾಟ ..! ಅಹೋರಾತ್ರಿ ಧರಣಿ

ಕರುನಾಡು ಘರ್ಜನೆ ಸುದ್ದಿ ಗದಗ:ಆ 14 ಗದಗ ಜಿಟಿ ಜಿಟಿ ಮಳೆಯಲ್ಲೂ  ಮೂರನೇ  ದಿನ ಮುಂದುವರಿಸಿದ ಆಶಾ ಕಾರ್ಯಕರ್ತೆಯರ ಹೋರಾಟ ..! ಅಹೋರಾತ್ರಿ ಧರಣಿ  ನಗರದ  ಗಾಂಧಿ ಸರ್ಕಲ್ ನಲ್ಲಿ ಆಶಾ ಕಾರ್ಯಕರ್ತೆರ ಅಹೋರಾತ್ರಿ ಧರಣಿ ಸತ್ಯಾಗ್ರಹ ಮೊದಲ ದಿನ ಪ್ರತಿಭಟನೆ…

ಅಪರಾಧ

ಗದಗ l ಗದಗ ಕಳ್ಳತನ ಪ್ರಕರಣ ಪತ್ತೆ ಮಾಡುವಲ್ಲಿ ಬೆಟಗೇರಿ ಪೊಲೀಸರು ಯಶಸ್ವಿ.

ಕರುನಾಡು ಘರ್ಜನೆ ಸುದ್ದಿ l ದಿನಾಂಕ : 10/08/2025 ರಂದು 13-00 ಗಂಟೆಗೆ ಗದಗ ನಗರದ ಬೆಟಗೇರಿ ಬಡಾವಣೆ ಪೊಲೀಸ ಠಾಣೆಯ ವ್ಯಾಪ್ತಿಯಲ್ಲಿ ಬರುವ ಹೊಸ ಬಸ್ ನಿಲ್ದಾಣದಲ್ಲಿ ಮಹಿಳೆಯ ತಾಳಿ ಕಳ್ಳತನ ಪ್ರಕರಣ ವರದಿಯಾಗಿದ್ದು , ಈ ಬಗ್ಗೆ ಬೆಟಗೇರಿ…

ಸ್ಥಳೀಯ ಸುದ್ದಿ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಗದಗ (ಕಾರಾಗೃಹ) ಸಬ್ ಜೈಲಿನಲ್ಲಿ ರಕ್ಷಾ ಬಂಧನ ಆಚರಣೆ

ಕರುನಾಡು ಘರ್ಜನೆ ಸುದ್ದಿ ಗದಗ (ಕಾರಾಗೃಹ) ಸಬ್ ಜೈಲಿನಲ್ಲಿ ರಕ್ಷಾ ಬಂಧನ ಅಧ್ಯಕ್ಷನಿಯಾದ ಶ್ರೀಮತಿ ಮಂಜುಳಾ ಕಡಕೋಳ ನೇತ್ರತ್ವದಲ್ಲಿ ಸಬ್ ಜೈಲಿನಲ್ಲಿ ರಕ್ಷಾ ಬಂಧನ ಅಥವಾ ರಾಖಿ ಹಬ್ಬವು ಸಹೋದರ ಮತ್ತು ಸಹೋದರಿಯ ನಡುವಿನ ಸಂಬಂಧದ ಅಭಿವ್ಯಕ್ತಿಯಿಂದಾಗಿ ಅಮೂಲ್ಯವಾದ ಒಂದು ಹಬ್ಬವೆಂದು…