ಗದಗ l ಬೆಟಗೇರಿಯಲ್ಲಿ ನೂತನ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಸಚಿವ ಎಚ್ ಕೆ ಪಾಟೀಲ ಅವರಿಂದ ಶಂಕುಸ್ಥಾಪನೆ.
ಕರುನಾಡು ಘರ್ಜನೆ ಸುದ್ದಿ ಗದಗ ಆಗಸ್ಟ್ 9 : ಜಿಲ್ಲಾ ಪಂಚಾಯತ್, ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಪಶು ಆಸ್ಪತ್ರೆ ಬೆಟಿಗೇರಿ ಸಂಸ್ಥೆಯಲ್ಲಿ ನೂತನ ಕಟ್ಟಡದ ಶಂಕುಸ್ಥಾಪನೆ ಯನ್ನು ಕಾನೂನು ನ್ಯಾಯ ಹಾಗೂ ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಶಾಸನ…