ಗದಗ l ಗದಗ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ( DWSM ) ಸಭೆ.
ನೀರು ನೈರ್ಮಲ್ಯ ಕಾರ್ಯ ನಿರ್ವಹಣೆಯ ಪರಿಶೀಲನೆ ಜವಾಬ್ದಾರಿ ಅತ್ಯವಶ್ಯ. ಕರುನಾಡು ಘರ್ಜನೆ ಸುದ್ದಿ : ಗದಗ ಜೂನ್ 30: ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ನ ಪಾತ್ರ ಮತ್ತು DWSM ಜವಾಬ್ದಾರಿಗಳನ್ನು ಅರಿತುಕೊಂಡು ಅಧಿಕಾರಿಗಳು ಕೆಲಸ ನಿರ್ವಹಿಸಬೇಕು. ಗ್ರಾಮೀಣ ಪ್ರದೇಶದಲ್ಲಿ…