ಗದಗ l ಗದಗ ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಮುನ್ನೆಚ್ಚರಿಕಾ ಸೂಚನೆಗಳು.
ಕರುನಾಡು ಘರ್ಜನೆ ಸುದ್ದಿ : ಹವಾಮಾನ ಇಲಾಖೆಯ ಮುನ್ಸೂಚನೆ ಮೇರೆಗೆ ಗದಗ ಜೂನ್ 12: ರಾಜ್ಯ ಹವಾಮಾನ ಇಲಾಖೆಯ ವರದಿಯಂತೆ, ಗದಗ ಜಿಲ್ಲೆಯಲ್ಲಿ ದಿನಾಂಕ 12-06-2025 ರಂದು ರೆಡ್ ಅಲರ್ಟ್, 13-06-2025 & 15-06-2025 ರಂದು ಆರೆಂಜ್ ಅಲರ್ಟ್ ಹಾಗೂ ದಿನಾಂಕ 14-06-2025…