ಗದಗ l ಡಾ|| ಬಿ. ಆರ್. ಅಂಬೇಡ್ಕರ ಜಯಂತಿ ನಿಮಿತ್ಯ ಖಸಾಯಿಖಾನೆ ಮತ್ತು ಮಾಂಸ ಮಾರಾಟ 14 ರಂದು ಬಂದ್.
ಕರುನಾಡು ಘರ್ಜನೆ ಸುದ್ದಿ : ಗದಗ ಮಾರ್ಚ್ 09: ಗದಗ ಬೆಟಗೇರಿ ನಗರಸಭೆ ವ್ಯಾಪ್ತಿಯ ಖಸಾಯಿ ಖಾನೆಗಳಲ್ಲಿ ಪ್ರಾಣಿವಧೆ ಮಾಡುವ ಹಾಗೂ ಮಾಂಸ ಮಾರಾಟಗಾರರ ಗಮನಕ್ಕೆ ಡಾ|| ಬಿ ಆರ್ ಅಂಬೇಡ್ಕರ ಜಯಂತಿ ಅಂಗವಾಗಿ ದಿನಾಂಕ: 14-04-2025 ರಂದು ಜಾನುವಾರುಗಳ ವಧೆ…