ವಲಯ ಅರಣ್ಯ ಅಧಿಕಾರಿಗಳ ನೂತನ ಕಚೇರಿ ಮತ್ತು ಗದಗ : ನೂತನ ವಸತಿಗೃಹ ಕಟ್ಟಡಕ್ಕೆ ಭೂಮಿ ಪೂಜೆ.
ಕರುನಾಡು ಘರ್ಜನೆ ಸುದ್ದಿ : ಗದಗ ಕರ್ನಾಟಕ ಅರಣ್ಯ ಇಲಾಖೆ, ಕರ್ನಾಟಕ ಮೃಗಾಲಯ ಪ್ರಾಧಿಕಾರ ಹಾಗೂ ಪ್ರವಾಸೋದ್ಯಮ ಇಲಾಖೆ ಗದಗ ಇವರ ವತಿಯಿಂದ ಕಪ್ಪತ್ತಗುಡ್ಡ ಜೆಎಲ್ಆರ್ ಪ್ರಕೃತಿ ಶಿಬಿರದ ಶಂಕುಸ್ಥಾಪನೆ, ಗದಗದ ಮೃಗಾಲಯದ ಅಭಿವೃದ್ಧಿಗಾಗಿ ಭೂಸ್ವಾದೀನಪಡಿಸಿಕೊಂಡ ಭೂಮಿಯ ಶಂಕುಸ್ಥಾಪನೆ, ವಲಯ…