ಗದಗ : ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ!
ಕರುನಾಡು ಘರ್ಜನೆ ಸುದ್ದಿ : ಗದಗ ಅಕ್ಟೋಬರ್ 28 : ಜಿಲ್ಲೆಯಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೊಮವಾರ ಕನ್ನಡ…