ಎಸ್‌ಐಆರ್ ಕಾರ್ಯದಿಂದ ಸರ್ಕಾರಿ ಶಿಕ್ಷಕರನ್ನು ಶೀಘ್ರ ಬಿಡುಗಡೆ ಮಾಡಿ ಶಾಲೆಗಳಿಗೆ ಕಳುಹಿಸಿ ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ : ಸಾಮಾಜಿಕ ಕಾರ್ಯಕರ್ತ ಸೈಯದ್ ಖಾಲಿದ್ ಕೊಪ್ಪಳ ಆಗ್ರಹ
ಕರುನಾಡು ಘರ್ಜನೆ ಸುದ್ದಿ ಗದಗ, ಜುಲೈ 17: ರಾಜ್ಯದಲ್ಲಿ ಎಸ್‌ಐಆರ್ (SIR) ಪ್ರಕ್ರಿಯೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಸರ್ಕಾರಿ ಶಾಲಾ ಶಿಕ್ಷಕರನ್ನು ಆದಷ್ಟು ಬೇಗ ಕರ್ತವ್ಯದಿಂದ ಬಿಡುಗಡೆ ಮಾಡಿ, ತಮ್ಮ ಮೂಲ ಶಾಲೆಗಳಿಗೆ ಮರಳಿಸುವಂತೆ ಸಾಮಾಜಿಕ ಕಾರ್ಯಕರ್ತ ಸೈಯದ್…