Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.

Category: ಗದಗ

ಗದಗ

ಮಾಹಿತಿ ನೀಡದ ಅಧಿಕಾರಿಗಳಿಗೆ 25 ಸಾವಿರ ರೂಪಾಯಿ ದಂಡ

ಕರುನಾಡು ಘರ್ಜನೆ ಸುದ್ದಿ ಗದಗ  ಜೂನ್ 24: ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದಲ್ಲಿ ಪ್ರತಿದಿನ ಸುಮಾರು 60 ರಿಂದ 100 ಅರ್ಜಿಗಳ ವಿಚಾರಣೆಯು ಆಫ್ಲೆöÊನ್ ಮತ್ತು ಆನ್ಲೆöÊನ್ ಮಾದರಿಯಲ್ಲಿ ನಡೆಯುತ್ತಿದೆ. ಮಾಹಿತಿ ಹಕ್ಕು ಅಧಿನಿಯಮದಡಿ ಸಾರ್ವಜನಿಕರು ಕೇಳಿದ ಮಾಹಿತಿಯನ್ನು ನೀಡದೆ…

ಗದಗ

ಗದುಗಿನ ವೀರೇಶ್ವರ ಪುಣ್ಯಾಶ್ರಮದ ಪೂಜ್ಯ ಶ್ರೀ ಕಲ್ಲಯ್ಯಜ್ಜನವರಿಗೆ ಜೀವ ಬೆದರಿಕೆ: ಕಠಿಣ ಕಾನೂನು ಕ್ರಮಕ್ಕೆ ಆಗ್ರಹ

ಕರುನಾಡು ಘರ್ಜನೆ ಸುದ್ದಿ ಗದಗ 24: ಸುಪ್ರಸಿದ್ಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕೇಂದ್ರವಾದ ಗದುಗಿನ ವೀರೇಶ್ವರ ಪುಣ್ಯಾಶ್ರಮದ ಪೂಜ್ಯ ಶ್ರೀ ಕಲ್ಲಯ್ಯಜ್ಜನವರಿಗೆ ಜೀವ ಬೆದರಿಕೆ ಬಂದಿರುವ ವಿಚಾರವು ವಿವಿಧ ಸುದ್ದಿ ಮಾಧ್ಯಮಗಳ ಮೂಲಕ ತಿಳಿದುಬಂದಿದ್ದು, ಇದು ಸಾರ್ವಜನಿಕರಲ್ಲಿ ಮತ್ತು ಲಕ್ಷಾಂತರ ಭಕ್ತ…

ಅಪರಾಧ

ಗದಗ I”ಕೋಮುವಾದಿ ಹೇಳಿಕೆಗಳಿಗೆ ಬ್ರೇಕ್ ಹಾಕಿ: ಕಠಿಣ ಕ್ರಮಕ್ಕೆ ಮಾನ್ಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ”

ಕರುನಾಡು ಘರ್ಜುನೆ ಸುದ್ದಿ ಗದಗ: ಸಮಾಜದಲ್ಲಿ ಧಾರ್ಮಿಕ ಸೌಹಾರ್ದತೆ ಮತ್ತು ಶಾಂತಿಯನ್ನು ಹಾಳು ಮಾಡುವ ರೀತಿಯ ಪ್ರಚೋದನಕಾರಿ ಹಾಗೂ ಕೋಮುವಾದಿ ಹೇಳಿಕೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಗಿದೆ. ಜೂನ್ 22…

ಗದಗ

ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಗದಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರುನಾಡು ಘರ್ಜನೆ ಸುದ್ದಿ ಗದಗ: ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಗದಗ ಜಿಲ್ಲಾ ಘಟಕದ 2026–28ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಎಲ್ಲ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಡಾ. ಕಳಕೇಶ್ ಉಳಕ್ಕಿ ಪ್ರಕಟಿಸಿದ್ದಾರೆ. ಸಂಘದ ಗೌರವ ಅಧ್ಯಕ್ಷರಾಗಿ…

ಗದಗ

ಬುನಾದಿ ಕಾಯ್ದೆ ಕೈಬಿಟ್ಟು, ಕ್ರೀಡಾ ವಸತಿ ನಿಲಯದಲ್ಲಿ ಹಳೆಯ ಕುಸ್ತಿ ವ್ಯವಸ್ಥೆಯನ್ನೇ ಮುಂದುವರಿಸಲು ಕೃಷ್ಣಾ ಹಡಪದ ಮನವಿ

ಕರುನಾಡು ಘರ್ಜನೆ ಸುದ್ದಿ ಗದಗ 22: ಗದಗ ಜಿಲ್ಲೆಯ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದ ಕ್ರೀಡಾ ವಸತಿ ನಿಲಯದಿಂದ ಸಾಂಪ್ರದಾಯಿಕ ಕುಸ್ತಿ ಕ್ರೀಡಾ ತರಬೇತಿಯನ್ನು ಹೊಸ ನಿಯಮಗಳ ನೆಪದಲ್ಲಿ ಮೊಟಕುಗೊಳಿಸುತ್ತಿರುವುದು ಹಾಗೂ ಕಳೆದ ಒಂದು ವರ್ಷದಿಂದ ತರಬೇತುದಾರರಿಲ್ಲದೆ ಮತ್ತು ವಸತಿ ನಿಲಯದ ವ್ಯವಸ್ಥೆ…

ಗದಗ

ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ: ಐಜಿಪಿ ಸಂದೀಪ್ ಪಾಟೀಲ್ ಗದಗ (ಕರ್ನಾಟಕ

ಕರುನಾಡು ಘರ್ಜನೆ ಸುದ್ದಿ ಗದಗ  ಜೂನ್ 22: “ಮಾದಕ ವ್ಯಸನ ಮುಕ್ತ ಸಮಾಜವನ್ನು ನಿರ್ಮಿಸುವುದು ಕೇವಲ ಪೊಲೀಸ್ ಇಲಾಖೆಯಿಂದ ಮಾತ್ರ ಸಾಧ್ಯವಿಲ್ಲ. ಸಾರ್ವಜನಿಕರು ಹಾಗೂ ಯುವಜನತೆ ಕೈಜೋಡಿಸಿದಾಗ ಮಾತ್ರ ಇದನ್ನು ಸಂಪೂರ್ಣವಾಗಿ ಮುಕ್ತಗೊಳಿಸಲು ಸಾಧ್ಯ,” ಎಂದು ಬೆಳಗಾವಿ ಉತ್ತರ ವಲಯದ ಐಜಿಪಿ…

ಗದಗ

ಗದಗ l”ವಿದ್ಯುತ್ ಖಾಸಗೀಕರಣಕ್ಕೆ ವಿರೋಧದ ಕಹಳೆ: ರೈತರು–ಜನಸಾಮಾನ್ಯರ ಹೋರಾಟಕ್ಕೆ ಗದಗ ಸಜ್ಜು!”

ಕರುನಾಡು ಘರ್ಜುನೆ ಸುದ್ದಿ ಗದಗ, ಜೂ. 22: ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಯಾವುದೇ ಕ್ರಮಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗದಗ ಜಿಲ್ಲಾ ಘಟಕದ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ…

ಗದಗ

ಗದಗ I ಇಮಾಮಸಾಬ ಗಾಡಗೊಳಿಯವರ ಜನ್ಮದಿನ.

ಕರುನಾಡು ಘರ್ಜುನೆ ಸುದ್ದಿ ಹುಲಕೋಟಿ, ಜೂ. 20: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕ್ರೀಡಾ ಕಾರ್ಯದರ್ಶಿಗಳಾದ ಶ್ರೀ ಇಮಾಮಸಾಬ ಗಾಡಗೊಳಿಯವರ ಜನ್ಮದಿನವನ್ನು ಹುಲಕೋಟಿಯಲ್ಲಿರುವ ಅವರ ಸ್ವಗೃಹದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ…

ಗದಗ

ಗದಗ I ಜಂಗ್ಲಿಯವರ ನಿವೃತ್ತಿ: ಸಾರ್ಥಕ ಸೇವೆಗೆ ಸನ್ಮಾನ

ಕರುನಾಡು ಘರ್ಜುನೆ ಸುದ್ದಿ ಗದಗ, ಜೂ. 20: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹುಬ್ಬಳ್ಳಿ ಘಟಕದ ಅಧ್ಯಕ್ಷರಾದ ಹಾಗೂ ಸಂಘಟನಾ ಚತುರರೆಂದೇ ಹೆಸರಾದ ಶ್ರೀ ಎಂ.ಎಚ್. ಜಂಗ್ಲಿಯವರು ನಿವೃತ್ತಿ ಹೊಂದಿದ ಪ್ರಯುಕ್ತ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಕಾರ್ಯಕ್ರಮದಲ್ಲಿ…

ಅಪರಾಧ

ಗದಗ I ಲಕ್ಷ್ಮೀಶ್ವರದಲ್ಲಿ ಗಾಂಜಾ ಜಾಲ ಭೇದಿಸಿದ ಪೊಲೀಸ್! ₹10 ಲಕ್ಷಕ್ಕೂ ಅಧಿಕ ಮೌಲ್ಯದ ಮಾದಕ ವಸ್ತು ವಶ – ಐವರು ಆರೋಪಿಗಳ ಬಂಧನ.

ಕರುನಾಡು ಘರ್ಜುನೆ ಸುದ್ದಿ ಲಕ್ಷ್ಮೀಶ್ವರ, ಜೂನ್ 18: ಲಕ್ಷ್ಮೀಶ್ವರ ಪಟ್ಟಣದ ಮುಕ್ತಿನಗರದ ಅಗಸ್ಕೃತೀರ್ಥ ದೇವಸ್ಥಾನದ ಸಮೀಪ ಗಾಂಜಾ ಮಿಶ್ರಿತ ಸಿಗರೇಟು ಸೇವನೆ ಮಾಡುತ್ತಿದ್ದ ಇಬ್ಬರು ಯುವಕರ ಬಂಧನದಿಂದ ಆರಂಭವಾದ ತನಿಖೆ, ಅಂತರ್‌ಜಿಲ್ಲಾ ಮಾದಕ ವಸ್ತು ಜಾಲದ ಭೇದನೆಗೆ ಕಾರಣವಾಗಿದೆ. ಪ್ರಕರಣದ ತನಿಖೆ…