ಗದಗ 16ನೇ ವಾರ್ಡಿನಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿಲ್ಲ – ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ..!
ಕರುನಾಡು ಘರ್ಜನೆ ಸುದ್ದಿ ಗದಗ, ಜೂನ್ 15: ಗದಗ ನಗರದ ಹೊಂಬಳನಾಕ ಜನತಾ ಕಾಲೋನಿ 16ನೇ ವಾರ್ಡಿನ ನಿವಾಸಿಗಳು ಕಳೆದ 15 ದಿನಗಳಿಂದ ಕುಡಿಯುವ ನೀರಿನ ತೀವ್ರ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ನಿರಂತರವಾಗಿ ನೀರು ಸರಬರಾಜಾಗದೇ ಇರುವುದರಿಂದ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದು, ಸ್ಥಳೀಯ…