ಗದಗ”ಪೌರಕಾರ್ಮಿಕರು ಸಮಾಜದ ನಿಜವಾದ ಜೀವನಾಡಿಗಳು: ಚಂದ್ರಶೇಖರ್ ಹಾದಿಮನಿ ಪ್ರತಿಪಾದನೆ”
ಕರುನಾಡು ಘರ್ಜನೆ ಸುದ್ದಿ ಗದಗ, ಮೇ 1:”ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುವ ಪೌರಕಾರ್ಮಿಕರು ಸಮಾಜದ ನಿಜವಾದ ಜೀವನಾಡಿಗಳು. ಅವರ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ,” ಎಂದು ಗದಗ-ಬೆಟಗೇರಿ ನಗರಸಭೆಯ ಮೇಲ್ವಿಚಾರಕರಾದ ಚಂದ್ರಶೇಖರ್…