ಗದಗ I ಸಿಲಿಂಡರ್ ಬಿಕ್ಕಟ್ಟಿನ ಸುಳಿಯಲ್ಲಿ ದೇಶದ ಜನತೆಯನ್ನು ಬೆಂದು ಹೋಗುವಂತೆ ಮಾಡುತ್ತಿದೆ ಕೇಂದ್ರ ಸರಕಾರ: ಗದಗ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಆಕ್ರೋಶ.
ಕರುನಾಡು ಘರ್ಜುನೆ ಸುದ್ದಿ ಗದಗ: ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯದಿಂದ ಎಲ್‌ಪಿಜಿ, ಸಿಲಿಂಡರ್ ಬಿಕ್ಕಟ್ಟಿನ ಸುಳಿಯಲ್ಲಿ ದೇಶದ ಜನತೆ ಬೆಂದು ಹೋಗುತ್ತಿದ್ದಾರೆ ಎಂದು ಗದಗ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಭಾರತದಲ್ಲಿ…