Friday, 30 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.

Category: ಗದಗ

ಗದಗ

ಗದಗ I ಗದಗ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಜಿಲ್ಲಾ ಪ್ರವಾಸ ಕಾರ್ಯಕ್ರಮ.

ಕರುನಾಡು ಘರ್ಜುನೆ ಸುದ್ದಿ ಗದಗ ಫೆಬ್ರುವರಿ 25: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಫೆಬ್ರುವರಿ 26 ರಂದು ಬೆಳಿಗ್ಗೆ 7 ಗಂಟೆಗೆ ಮಂತ್ರಾಲಯದಿAದ ಗದುಗಿಗೆ ರಸ್ತೆ ಮೂಲಕ ಹೊರಟು ಬೆಳಿಗ್ಗೆ 11 ಗಂಟೆಗೆ ಗದುಗಿಗೆ ಆಗಮಿಸಿ ನಾಗಾವಿಯ…

ಗದಗ

ಗದಗ l ಗದಗ ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್ ಮಂಡಿಸಲು SDPI ಅಗ್ರಹ.

ಕರುನಾಡು ಘರ್ಜುನೆ ಸುದ್ದಿ ಗದಗ: ಫೆಬ್ರವರಿ 25 ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಶೋಷಿತ ಸಮುದಾಯಗಳ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸುವ ಸಲುವಾಗಿ ಮುಂಬರುವ ಬಜೆಟ್ ನಲ್ಲಿ ಆದ್ಯತೆ ನೀಡಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ #SDPI ಪಕ್ಷದ…

ಗದಗ

ಫೆಬ್ರವರಿ 28ರ ಬೃಹತ್ ‘ಹಿಂದೂ ಸಮ್ಮೇಳನ’ಕ್ಕೆ ಗದಗ ಜಿಲ್ಲಾ ಸವಿತಾ ಸಮಾಜದ ಅಭೂತಪೂರ್ವ ಬೆಂಬಲ – ಸಮಿತಿಯಿಂದ ಆಮಂತ್ರಣ ಸ್ವೀಕಾರ.

ಕರುನಾಡು ಘರ್ಜನೆ ಸುದ್ದಿ ಗದಗ 22: ನಗರದ ವೀರಶೈವ ಜನರಲ್ ಲೈಬ್ರರಿ ಹತ್ತಿರದಲ್ಲಿ ಬರುವ ಫೆಬ್ರವರಿ 28, 2026ರ ಶನಿವಾರದಂದು ಆಯೋಜಿಸಲಾಗಿರುವ ಬೃಹತ್ *”ಹಿಂದೂ ಸಮ್ಮೇಳನ”* ಕ್ಕೆ ಗದಗ ಜಿಲ್ಲಾ ಸವಿತಾ ಸಮಾಜವು ತನ್ನ ಸಂಪೂರ್ಣ ಬೆಂಬಲವನ್ನು ಘೋಷಿಸಿದೆ. ಇಂದು ಹಿಂದೂ…

ಗದಗ

ಗದಗ I ಗದಗ ಅರ್ಜಿ ಆಹ್ವಾನ

ಕರುನಾಡು ಘರ್ಜುನೆ ಸುದ್ದಿ ಗದಗ  ಫೆಬ್ರುವರಿ 22 : ಪ್ರತಿ ವರ್ಷ ಏಪ್ರೀಲ್ 05 ರಂದು ಡಾ. ಬಾಬು ಜಗಜೀವನರಾಮ್,ರವರ ಹಾಗೂ ಏಪ್ರೀಲ್ 14 ರಂದು ಡಾ. ಬಿಆರ್ ಅಂಬೇಡ್ಕರ್‌ರವರ ಜನ್ಮ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಸರ್ಕಾರದ ವತಿಯಿಂದ ವಿಜೃಂಭಣೆಯಿAದ ಆಚರಿಸಲಾಗುತ್ತದೆ.…

ಗದಗ

ಗದಗ l ಗದಗ ಫೆಬ್ರುವರಿ 27 ರಂದು ನಡೆಯುವ ಜಿಲ್ಲಾ ಮಟ್ಟದ ಜನತಾ ದರ್ಶನ ಕಾಟಾಚಾರದ ಬೋಗಸ್ ದರ್ಶನವಾಗದಿರಲಿ – ಶಿವಾನಂದ ತಮ್ಮಣ್ಣವರ.

ಕರುನಾಡು ಘರ್ಜುನೆ ಸುದ್ದಿ ಗದಗ-೨೧ : ದಿನಾಂಕ ೨೭.೦೨.೨೦೨೬ ರಂದು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್. ಕೆ. ಪಾಟೀಲ್‌ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಆದರೆ ಇದು ಕಾಟಾಚಾರದ ಜನತಾ ದರ್ಶನ ಆಗದೆ ಜಿಲ್ಲೆಯ ಜನರು ಸರ್ಕಾರಿ ಕಚೇರಿಗಳಿಗೆ ಅಲೆದು ಅಲೆದು ಅಧಿಕಾರಿಗಳು…

ಗದಗ

ಗದಗ l ಗದಗ ರೈತರ ಆರ್ಥಿಕ ಪ್ರಗತಿಗೆ ಅತ್ಯಾಧುನಿಕ ಹೈನುಗಾರಿಕೆ ಪರಿಹಾರ : ಸಚಿವ ಪಾಟೀಲ.

ರೈತರ ಆರ್ಥಿಕ ಪ್ರಗತಿಗೆ ಅತ್ಯಾಧುನಿಕ ಹೈನುಗಾರಿಕೆ ಪರಿಹಾರ : ಸಚಿವ ಪಾಟೀಲ. ಕರುನಾಡು ಘರ್ಜುನೆ ಸುದ್ದಿ ಗದಗ  ಫೆಬ್ರುವರಿ 21:ಪಶು ಸಂಗೋಪನೆ ಮತ್ತು ಪ್ರಾಣಿ ಕಲ್ಯಾಣ ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿಗೆ ತಾಂತ್ರಿಕ ಜ್ಞಾನ ವಿನಿಮಯ ಅತ್ಯಾವಶ್ಯಕ ಎಂದು ರಾಜ್ಯದ ಕಾನೂನು, ನ್ಯಾಯ…

ಗದಗ

ನಗರದ 24 ನೇ ವಾರ್ಡಿನ ನಾಗರಿಕರಿಗೆ ಎಚ್ ಕೆ ಪಾಟೀಲ್ ಸೇವಾ ತಂಡದ ವತಿಯಿಂದ 20 ನಾಗರಿಕರಿಗೆ ಉಚಿತ ಕಣ್ಣಿನ ಲೆನ್ಸ್, ಹಾಗೂ ಶಸ್ತ್ರಚಿಕಿತ್ಸೆ

ಕರುನಾಡು ಘರ್ಜನೆ ಸುದ್ದಿ ಗದಗ 20: ಅವಳಿ ನಗರವಾದ ಗದಗ ಬೆಟಗೇರಿ ನಗರಸಭೆಯ 24ನೇ ವಾರ್ಡಿನ ನಾಗರಿಕರಿಗಾಗಿ ಎಚ್ ಕೆ ಪಾಟೀಲ್ ಸೇವಾ ತಂಡ ಗದಗ ಹಾಗೂ ಹುಲಕೋಟಿಯ ಕೆ ಎಚ್ ಪಾಟೀಲ್ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಇತ್ತೀಚಿಗಷ್ಟೇ…

ಅಪರಾಧ

ಗದಗ I ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಲೋಕಾಯುಕ್ತರ ಬಲೆಗೆ.!

ಕರುನಾಡ  ಘರ್ಜನೆ ಸುದ್ದಿ ಗದಗ : ಗುತ್ತಿಗೆದಾರರಿಂದ ಕಮಿಷನ್ ರೂಪದಲ್ಲಿ ₹5 ಲಕ್ಷ ಹಣ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಗದಗ…

ಗದಗ

ಸವಿತಾ ಯುವಕರಿಗೆ ಕನ್ಯೆ ಸಿಗದ ಸಾಮಾಜಿಕ ಅನ್ಯಾಯಕ್ಕೆ ಮುಕ್ತಿ ಹಾಡಿ – ಸರ್ಕಾರಿ ಸೌಹಾರ್ದ ಸಲೂನ್ ಜಾರಿಗೆಗೆ ಕೃಷ್ಣಾ ಹಡಪದ ರಣಕಹಳೆ”

ಕರುನಾಡು ಘರ್ಜನೆ ಸುದ್ದಿ ಗದಗ 20: “ಸಮಾಜದ ಕೊಳೆಯನ್ನು ತೊಳೆದು ಅಂದ ನೀಡುವ ಸವಿತಾ ಸಮಾಜದ ಕಾಯಕಯೋಗಿಗಳು ಇಂದು ಬೀದಿಗೆ ಬೀಳುತ್ತಿದ್ದಾರೆ. ಕೇಶ ವಿನ್ಯಾಸದ ವೃತ್ತಿ ಮಾಡುತ್ತಿದ್ದಾರೆ ಎಂಬ ಒಂದೇ ಕಾರಣಕ್ಕೆ ನಮ್ಮ ಸುಶಿಕ್ಷಿತ ಯುವಕರಿಗೆ ಹೆಣ್ಣು ಕೊಡಲು ಪಾಲಕರು ಮುಂದೆ…

ಗದಗ

ಗದಗ I ಗ್ಯಾರಂಟಿ ಕಾರ್ಯಾಗಾರ ಹಾಗೂ ಉತ್ಸವ ಬಡತನ ಬೇರು ಸಹಿತ ಕಿತ್ತೊಗೆದ ಪಂಚ ಗ್ಯಾರಂಟಿ ಯೋಜನೆ: ಸಚಿವ ಎಚ್.ಕೆ.ಪಾಟೀಲ.

ಕರುನಾಡು ಘರ್ಜುನೆ ಸುದ್ದಿ ಗದಗ ಫೆ.18 : ಸ್ವಾತಂತ್ರ÷್ಯನAತರ ಬಡಜನರ ಬದುಕು ಬದಲಾಯಿಸಿದಂತಹ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದಲ್ಲಿ ಬಡತನವನ್ನು ಬೇರು ಸಹಿತ ಕಿತ್ತೊಗೆಯುವ ಕ್ರಾಂತಿಕಾರಕ ಕಾರ್ಯವನ್ನು ರಾಜ್ಯ ಸರಕಾರ ಮಾಡಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ…