ಗದಗ I ಅಭಿವೃದ್ಧಿ ಕಾಮಗಾರಿಗಳಿಗೆ ಬಿಡುಗಡೆಯಾದಂತಹ ಅನುದಾನ ಸಮರ್ಪಕ ಬಳಕೆ ಸಚಿವ ಎಚ್.ಕೆ.ಪಾಟೀಲ ಸೂಚನೆ.
ಕರುನಾಡು ಘರ್ಜುನೆ ಸುದ್ದಿ ಗದಗ ಫೆ.16: ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಬಿಡುಗಡೆಯಾದಂತಹ ಅನುದಾನ ಸಮರ್ಪಕವಾಗಿ ಬಳಕೆ ಆಗಬೇಕು. ಈ ಅನುದಾನಡಿ ಜಿಲ್ಲೆಯಲ್ಲಿ ಕೈಗೊಳ್ಳಲಾಗುವ ಅಭಿವೃದ್ಧಿ ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ಕೂಡಿರುವಂತೆ ನಿಗಾವಹಿಸಲು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ,…