ಗದಗ l ಗದಗ ವಾಹನಗಳ ತಪಾಸಣೆ.
ಕರುನಾಡು ಘರ್ಜನೆ ಸುದ್ದಿ ಗದಗ ಡಿಸೆಂಬರ್ 19: ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಆಯುಕ್ತರಾದ ಸಿದ್ದಪ್ಪ ಎಚ್ ಕಿಲ್ಲೇರ ಅವರ ನಿರ್ದೇಶನದನ್ವಯ ವಿಶೇಷ ತಂಡವನ್ನು ರಚಿಸಿ ಗದಗ ಜಿಲ್ಲೆಯಲ್ಲಿರುವ ಶಾಲಾ ವಾಹನಗಳನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿ ವಿಶಾಲ ಜಿ.ಪಿ ಹಾಗೂ ಹಿರಿಯ…
News website
ಕರುನಾಡು ಘರ್ಜನೆ ಸುದ್ದಿ ಗದಗ ಡಿಸೆಂಬರ್ 19: ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಆಯುಕ್ತರಾದ ಸಿದ್ದಪ್ಪ ಎಚ್ ಕಿಲ್ಲೇರ ಅವರ ನಿರ್ದೇಶನದನ್ವಯ ವಿಶೇಷ ತಂಡವನ್ನು ರಚಿಸಿ ಗದಗ ಜಿಲ್ಲೆಯಲ್ಲಿರುವ ಶಾಲಾ ವಾಹನಗಳನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿ ವಿಶಾಲ ಜಿ.ಪಿ ಹಾಗೂ ಹಿರಿಯ…
ಕರುನಾಡು ಘರ್ಜನೆ ಸುದ್ದಿ ದಿ 16/12/2025 ಮಂಗಳವಾರ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಕೇಂದ್ರದ ಬೃಹತ್ ಕೈಗಾರಿಕಾ ಸಚಿವರು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಎಚ್ ಡಿ ಕುಮಾರಸ್ವಾಮಿ ರವರ ಹುಟ್ಟು ಹಬ್ಬದ ನಿಮಿತ್ಯ ಬೆಳಿಗ್ಗೆ 11 ಗಂಟೆಗೆ ನಡೆದಾಡುವ…
ಕರುನಾಡು ಘರ್ಜನೆ ಸುದ್ದಿ ದಿನಾಂಕ: 14-12-2025 ರಂದು 18-00 ಗಂಟೆಯ ಸುಮಾರಿಗೆ ಬಿಂಕದಕಟ್ಟಿ ಗ್ರಾಮದ ಹತ್ತಿರ ಇರುವ ಮರಾಠ ತಡ್ಡಾ ಹೊಟೇಲ್ ಮುಂದೆ ರಸ್ತೆ ಬಾಜು ಸಾರ್ವಜನಿಕ ಸ್ಥಳದಲ್ಲಿ ಆರೋಪಿತರಾದ 1] ಮುಬಾರಕ ರೋಣ ಸಾ: ಪೆಂಡಾರ ಓಣಿ ಬೆಟಗೇರಿ, 2]…
ಕರುನಾಡು ಘರ್ಜನೆ ಸುದ್ದಿ ಗದಗ ಡಿಸೆಂಬರ್ 12: ದಿನಾಂಕ: 17.12.2025(ಬುಧವಾರ) ರಂದು 110 ಕೆವ್ಹಿ ಗದಗ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ. ಮುಂಜಾನೆ 10:00 ಗಂಟೆಯಿಂದ ಸಾಯಂಕಾಲ 05.30 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ.…
ಗ್ರಾಮೀಣಾಭಿವೃದ್ಧಿ ನೌಕರರ ಶ್ರಮಕ್ಕೆ ರಾಷ್ಟ್ರೀಯ ಗರಿ. ಕರುನಾಡು ಘರ್ಜನೆ ಸುದ್ದಿ ಗದಗ : ಜಲಸಂಚಾಯಿ ಜನಭಾಗಿದಾರಿ 1.0’ ಕಾರ್ಯಕ್ರಮದ ಮೂಲಕ. ರಾಷ್ಟ್ರ ಮಟ್ಟದಲ್ಲಿ ಗದಗ ಜಿಲ್ಲೆಗೆ ಮನ್ನಣೆ ಸಿಗುವಂತೆ ಮಾಡಿದ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು…
ಕರುನಾಡು ಘರ್ಜನೆ ಸುದ್ದಿ ಗದಗ ಜಿಲ್ಲಾ ಪೊಲೀಸ್ ವತಿಯಿಂದ ಗದಗ-ಬೆಟಗೇರಿ ಅವಳಿ ನಗರದಲ್ಲಿನ ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ಅನಿರಿಕ್ಷೀತ ಬೇಟಿ ನೀಡಿ ಪರಿಶೀಲನೆ ಕೈಗೊಳ್ಳಲಾಗಿದೆ. ಸಾಮಾಜಿಕ ಶಾಂತಿ ಭಂಗ ಉಂಟುಮಾಡಲು ಯತ್ನಿಸುವವರ ವಿರುದ್ಧ ನಿಗಾವಹಿಸಲಾಗಿದೆ. ಈ ಸಂದರ್ಭದಲ್ಲಿ ಮಾಲೀಕರಿಗೆ ತಮ್ಮ ವ್ಯಾಪಾರ…
ಕರುನಾಡು ಘರ್ಜನೆ ಸುದ್ದಿ ಗದಗ ಡಿ.8 : ಅಂತರರಾಷ್ಟಿçÃಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರ ಅಭಿವೃದ್ಧಿಗಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿAದ, ಕಲೆ, ಸಾಹಿತ್ಯ, ಕ್ರೀಡೆ, ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರಿಗೆ ಕಿತ್ತೂರು ಚೆನ್ನಮ್ಮ ಪ್ರಶಸ್ತಿಗಳನ್ನು…
ಕರುನಾಡು ಘರ್ಜನೆ ಸುದ್ದಿ : ಗದಗ ಜಿಲ್ಲಾ ಪೊಲೀಸ್ ವತಿಯಿಂದ ಗದಗ-ಬೆಟಗೇರಿ ಅವಳಿ ನಗರದಲ್ಲಿನ ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ಅನಿರಿಕ್ಷೀತ ಬೇಟಿ ನೀಡಿ ಪರಿಶೀಲನೆ ಕೈಗೊಳ್ಳಲಾಗಿದೆ. ಸಾಮಾಜಿಕ ಶಾಂತಿ ಭಂಗ ಉಂಟುಮಾಡಲು ಯತ್ನಿಸುವವರ ವಿರುದ್ಧ ನಿಗಾವಹಿಸಲಾಗಿದೆ. ಈ ಸಂದರ್ಭದಲ್ಲಿ ಮಾಲೀಕರಿಗೆ ತಮ್ಮ…
ಕರುನಾಡು ಘರ್ಜನೆ ಸುದ್ದಿ ಗದಗ ಡಿಸೆಂಬರ್- 02 – 2025-26 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ಸಸಂಪದ ಯೋಜನೆಯಡಿ ಧರ್ತಿ ಆಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನ ಕಾರ್ಯಕ್ರಮದಡಿ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ ಗದಗ ಜಿಲ್ಲೆಯ ರೋಣ ತಾಲ್ಲೂಕಿನ…
ಗ್ರಾಮೀಣ ಸಮೃದ್ಧಿಗೆ ಪ್ರಮುಖ್ಯತೆ ಕೊಡುವ ಆರ್‌ಪಿಆರ್‌ಪಿ ಯೋಜನೆ ಕರುನಾಡು ಘರ್ಜನೆ ಸುದ್ದಿ ಗದಗ ಡಿಸೆಂಬರ್ 1: ಗ್ರಾಮೀಣ ಆರ್ಥಿಕತೆಗೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ಕೇಂದ್ರ ಸರ್ಕಾರವು 2025-26ನೇ ಸಾಲಿನ ಸಾಮಾನ್ಯ ಬಜೆಟ್‌ನಲ್ಲಿ ಆರ್‌ಪಿಆರ್‌ಪಿ ಯೋಜನೆಯನ್ನು ಘೋಷಿಸಿದೆ. ಗ್ರಾಮೀಣ ಸಮೃದ್ಧಿ ಮತ್ತು…