Friday, 30 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.

Category: ಗದಗ

ಅಪರಾಧ

ಗದಗ l ಗದಗ ಜೂಜಾಟ (ಇಸ್ಪೀಟ್) ಆಡುತ್ತಿದ್ದ ಆರೋಪಿತರನ್ನು ಬಂಧಿಸಿದ ಗ್ರಾಮೀಣ ಪೊಲೀಸರು.

ಕರುನಾಡು ಘರ್ಜನೆ ಸುದ್ದಿ ದಿನಾಂಕ: 27.11.2025 ರಂದು 23-40 ಗಂಟೆಯ ಸುಮಾರಿಗೆ ಕಳಸಾಪೂರ ಗ್ರಾಮದಲ್ಲಿ ನಜೀರಹೃದ ಹುಚ್ಚುಸಾಬ ಅಂಗಡಿ ಇವರ ಶೆಡ್ಡಿನ ಮುಂದೆ ಸಾರ್ವಜನಿಕ ರಸ್ತೆ ಮೇಲೆ ಆರೋಪಿತರಾದ. 1] ಸಾಧಿಕ ಅಂಗಡಿ ಸಾ: ಕಳಸಾಪೂರ, 2] ಚಿನ್ನಸ್ವಾಮಿ ಬಳ್ಳಾರಿ ಸಾ:…

Uncategorized

ಗದಡ l ಗದಗ ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರ ಉದ್ಘಾಟನೆ.

ಕರುನಾಡು ಘರ್ಜನೆ ಸುದ್ದಿ ಗದಗ ನ.28 : ತೀವ್ರತರವಾದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ನಿರಾಶ್ರಿತ ವ್ಯಕ್ತಿಗಳಿಗೆ “ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರ (ಇ.ಸಿ.ಆರ್.ಸಿ)”ವನ್ನು ಗುರುವಾರ ಕೆ.ಎಚ್.ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಲ್ಲಸಮುದ್ರ ಕೊಠಡಿ ಸಂಖ್ಯೆ 232ರಲ್ಲಿ ಉದ್ಘಾಟಿಸಲಾಯಿತು. ಗದುಗಿನ ಕೆ…

Uncategorized

ಗದಗ l ಗದಗ ಸಹಕಾರ ಸಂಘಗಳ ಗಮನಕ್ಕೆ.

ಕರುನಾಡು ಘರ್ಜನೆ ಸುದ್ದಿ ಗದಗ  ನವಂಬರ್.26 : ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಕಾರ ಸಂಘಗಳು ಆಯಾ ಆರ್ಥಿಕ ಸ್ಪರ್ಷ ಮುಗಿದ ಕೂಡಲೇ ಲೆಕ್ಕಪರಿಶೋಧಕರಿಂದ ಲೆಕ್ಕಪರಿಶೋಧನೆಯನ್ನು ಜರುಗಿಸಿ ಸಕ್ಷಮ ಪ್ರಾಧಿಕಾರಿಗಳಿಗೆ ವರದಿ ಮಾಡಬೇಕಾಗಿರುತ್ತದೆ. ಆದರೆ, ಗದಗ ಜಿಲ್ಲೆಯಲ್ಲಿ ಒಟ್ಟು 467 ‘ಸಹಕಾರ ಸಂಘಗಳು ಬಹಳ…

Uncategorized

ಗದಗ l ಗದಗ ಡಿಸೆಂಬರ 13 ರಂದು ರಾಷ್ಟ್ರೀಯ ಲೋಕ ಅದಾಲತ್.

ಕರುನಾಡು ಘರ್ಜನೆ ಸುದ್ದಿ ಗದಗ  ನವಂಬರ್.26 : ಜಿಲ್ಲೆಯಲ್ಲಿ ಡಿ.13 ರಂದು ರಾಷ್ಟಿçÃಯ ಲೋಕ ಅದಾಲತ್ ಹಮ್ಮಿಕೊಂಡಿದ್ದು ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ…

Uncategorized

ಗದಗ l ಗದಗ ಕರ್ನಾಟಕ ಬಡವರ ಹಿತರಕ್ಷಣಾ ವೇದಿಕೆ ವತಿಯಿಂದ ಸಂವಿಧಾನ ಸಮರ್ಪಣೆ ದಿನ ಆಚರಣೆ. 

ಕರುನಾಡು ಘರ್ಜನೆ ಸುದ್ದಿ ನವೆಂಬರ್ 26 ರಂದು ಕರ್ನಾಟಕ ಬಡವರ ಹಿತ ರಕ್ಷಣಾ ವೇದಿಕೆ ಗದಗ್ ಜಿಲ್ಲಾ ಸಂಘಟನೆ ವತಿಯಿಂದ ಸಂಘಟನೆಯ ರಾಜ್ಯ  ಸಂಸ್ಥಾಪಕ ರಾಜ್ಯಾಧ್ಯಕ್ಷರು ಶ್ರೀ ಎಂ ಅಣ್ಣಯ್ಯ ರವರ ಆದೇಶದಂತೆ ಸಂವಿಧಾನ ಸಮರ್ಪಣೆ ದಿನ ಆಚರಣೆ ಮಾಡಲಾಯಿತು. ಗದಗ…

Uncategorized

ಗದಗ l ಗದಗ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ;

43,573 ಪುರುಷರು ಮತ್ತು 30,743 ಮಹಿಳೆಯರು ಸೇರಿ ಒಟ್ಟು 74,316 ಮತದಾರರು ಕರುನಾಡು ಘರ್ಜನೆ ಸುದ್ದಿ ಗದಗ ನ.25 : ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ನವಂಬರ್ 25, 2025 ರಂದು ಪ್ರಕಟಿಸಲಾಗಿದೆ. ಪ್ರಕಟಿತ ಕರಡು ಮತದಾರರ…

ಅಪರಾಧ

ಗದಗ l ರೋಣ ಓ.ಸಿ ಮಟಕಾ ಆಡುತ್ತಿದ್ದ ಆರೋಪಿತನನ್ನು ಬಂಧಿಸಿದ  ರೋಣ ಠಾಣೆ ಪೊಲೀಸರು. 

ಕರುನಾಡು ಘರ್ಜನೆ ಸುದ್ದಿ ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ ದಿನಾಂಕ: 24/11/2025 ರಂದು ಮಧ್ಯಾಹ್ನ 2-00 ಗಂಟೆಯ ಸುಮಾರಿಗೆ ಆರೋಪಿತನಾದ ಸೋಮನಾಥ ಪಾಟೀಲ ಸಾ: ಗುಳಗುಂದಿ. ಇವನು ಗುಳಗುಂದಿ ಗ್ರಾಮದ ಶುದ್ಧ ನೀರಿನ ಘಟಕದ ಮುಂದೆ ಸಾರ್ವಜನಿಕ ರಸ್ತೆಯ ಮೇಲೆ ತನ್ನ…

ಗದಗ

ಗದಗ l ಗದಗ ವಿಕಲಚೇತನರ ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕöÈತಿಕ ಕಾರ್ಯಕ್ರಮಕ್ಕೆ ಚಾಲನೆ.

ಕರುನಾಡು ಘರ್ಜನೆ ಸುದ್ದಿ ಗದಗ  ನ.24 : “ವಿಶ್ವ ವಿಕಲಚೇತನರ ದಿನಾಚರಣೆ-2025″ರ ಪ್ರಯುಕ್ತ ವಿಕಲಚೇತನರಿಗಾಗಿ ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕöÈತಿಕ ಕಾರ್ಯಕ್ರಮಕ್ಕೆ ಕೆ.ಎಚ್.ಪಾಟಿಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ ಎಸ್ ಶಿವನಗೌಡ ಚಾಲನೆ…

Uncategorized

ಸಿದ್ದರಾಮಯ್ಯನವರು ಸಿ.ಎಮ್ ಸ್ಥಾನಕ್ಕೆ ರಾಜಿನಾಮೆ ಕೊಟ್ಟರೆ ಎಚ್ ಕೆ ಪಾಟೀಲರಿಗೆ ಸಿ.ಎಮ್ ಮಾಡಿ ಮತ್ತು ಜಿ ಎಸ್ ಪಾಟೀಲರಿಗೆ ಸಚಿವ ಸ್ಥಾನ ನಿಡಲು ಆಗ್ರಹ

ಕರುನಾಡು ಘರ್ಜನೆ ಸುದ್ದಿ ಗದಗ 24: ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯ ಸಾಹೇಬರು ಒಂದು ವೇಳೆ ಸಿ.ಎಮ್ ಸ್ಥಾನಕ್ಕೆ ರಾಜಿನಾಮೆ ಕೊಟ್ಟರೆ ತೆರವಾಗಲಿರುವ ಸಿ.ಎಮ್ ಸ್ಥಾನಕ್ಕೆ ಕಾಂಗ್ರೇಸ್ ಪಕ್ಷದ ಹಿರಿಯ ಧುರೀಣರಾದ ಎಚ್ ಕೆ ಪಾಟೀಲರನ್ನೇ ಮುಖ್ಶಮಂತ್ರಿಗಳನ್ನಾಗಿ ಆಯ್ಕೆ ಮಾಡಲೇಬೇಕು ಯಾಕಂದರೆ…

Uncategorized

ಗದಗ l ಗದಗ ಪ್ರೌಢಶಾಲಾ ಸಹಶಿಕ್ಷಕರಿಗೆ ಬೆಳಗಾವಿ ಅಧಿವೇಶನಕ್ಕೂ ಮುನ್ನ ಮುಖ್ಯೋಪಾಧ್ಯಾಯರ ಬಡ್ತಿಗೆ ನಿರ್ಧಾರ .

ಕರುನಾಡು ಘರ್ಜನೆ ಸುದ್ದಿ ಗದಗ ೨೨: ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಪ್ರೌಢಶಾಲಾ ಪ್ರದಾನ ಗುರುಗಳ ಹುದ್ದೆಗೆ ಬಡ್ತಿ ಪ್ರಕ್ರಿಯೆಯನ್ನು ಡಿಸೆಂಬರ ಮೊದಲ ವಾರದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಎಂದು ಧಾರವಾಡ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಅವರು ತಿಳಿಸಿದರು.…