ಗದಗ l ಗದಗ ಜಿಲ್ಲಾ ಪೊಲೀಸ್ ವತಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ನಿಯಂತ್ರಣ.
ಕರುನಾಡು ಘರ್ಜನೆ ಸುದ್ದಿ : ದಿನಾಂಕ 16/10/25 ರಂದು ಗದಗ ಜಿಲ್ಲಾ ಪೊಲೀಸ್ ವತಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧವನ್ನು ನಿಯಂತ್ರಿಸಲು ಮತ್ತು ಶಾಲಾ ಕಾಲೇಜುಗಳ ಸಮೀಪಗಳಲ್ಲಿ ಅಪ್ರಾಪ್ತ ವಯಸ್ಕರಿಗೆ ತಂಬಾಕು & ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರ ವಿರುದ್ಧ COTPA…