Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.

Category: ಗದಗ

ಗದಗ

ಗದಗ l ಗದಗ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಪುನರಾಭಿವೃದ್ದಿಗೊಂಡ 103 ರೈಲು ನಿಲ್ದಾಣಗಳ ಮತ್ತು ಇತರ ಯೋಜನೆ ಗಳ ಉದ್ಘಾಟನೆ.

ಕರುನಾಡು ಘರ್ಜನೆ ಸುದ್ದಿ :ಗದಗ ಮೆ 21ಃ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇವರಿಂದ ವಿಡಿಯೋ ಕಾನ್ಫರನ್ಸ್ ಮೂಲಕ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಪುನರಾಭಿವ್ರದ್ದಿ ಗೊಂಡ 103 ರೈಲ್ವೆ ನಿಲ್ದಾಣಗಳ ಮತ್ತು ಇತರ ಯೋಜನೆಗಳ ಉದ್ಘಾಟನಾ ಸಮಾರಂಭವು ಮೇ 22…

ಗದಗ

ಗದಗ l ಗದಗ ಸಮೀಕ್ಷಾದಾರರಿಂದ ಮನೆ ಮನೆ ಭೇಟಿ ಸಮೀಕ್ಷೆ ಅವಧಿ ಮೇ 25 ರವರೆಗೆ ವಿಸ್ತರಣೆ.

ಗದಗ ಮೇ 19: ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ -2025 ಕುರಿತಂತೆ ಸಮೀಕ್ಷಾದಾರರಿಂದ ಮನೆ ಮನೆ ಭೇಟಿ ಸಮೀಕ್ಷೆಯನ್ನು ಮೇ 25ರವರೆಗೆ ವಿಸ್ತರಿಸಲಾಗಿದ್ದು ಸಮೀಕ್ಷೆದಾರರಿಗೆ ಮಾಹಿತಿ ನೀಡಿ ಸಹಕರಿಸಬೇಕೆಂದು ಜಿಲ್ಲಾದಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು. ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ…

ಗದಗ

ಗದಗ l ಗದಗ ತಹಸೀಲ್ದಾರ್ ಕಚೇರಿಯಲ್ಲಿ ಯುವಕನ ಮೇಲೆ ಹಲ್ಲೆ ನಡೆದ ಘಟನೆ ಉಪ ತಹಸೀಲ್ದಾರ್ ಡಿ,ಟಿ ವಾಲ್ಮೀಕಿ ಅಮಾನತು ಯಾಕೆ?

ಕರುನಾಡು ಘರ್ಜನೆ ಸುದ್ದಿ : ಗದಗ : ನಗರದ ತಹಸೀಲ್ದಾರ್ ಕಚೇರಿಯಲ್ಲಿ ಯುವಕನ ಮೇಲೆ ಹಲ್ಲೆ ನಡೆದ ಘಟನೆಗೆ ಸಂಬಂಧಿಸಿದಂತೆ ಉಪ ತಹಸೀಲ್ದಾರ್ ಡಿ,ಟಿ ವಾಲ್ಮೀಕಿ ಅಮಾನತು ಯಾಕೆ? ಎಂಬುದು ಪ್ರಶ್ನಾರ್ತಿತವಾಗಿದೆ. ಕ್ಷುಲ್ಲಕ ಕಾರಣಕ್ಕಾಗಿ ನಗರದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಜಗಳದಲ್ಲಿ…

Uncategorized

ಗದಗ l ಎಸ್‌ಎಸ್‌ಎಲ್‌ಸಿ ಪರೀಕ್ಷೆ -2 : ಮುಖ್ಯ ಅಧೀಕ್ಷರ ಪೂರ್ವಭಾವಿ ಸಭೆ.

ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಲು ಕ್ರಮ ವಹಿಸಿ-ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಕರುನಾಡು ಘರ್ಜನೆ ಸುದ್ದಿ ಗದಗ ಮೇ 19: ಜಿಲ್ಲೆಯಲ್ಲಿ 2025 ನೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಪರೀಕ್ಷೆಗಳು ಮೇ 26 ರಿಂದ ಜೂನ್ 2 ರವರೆಗೆ ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 1.45 ಗಂಟೆಯವರೆಗೆ…

ಗದಗ

ಗದಗ l ಯಶಸ್ವಿಯಾದ ಅಣುಕು ಪ್ರದರ್ಶನ ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಣುಕು ಪ್ರದರ್ಶನ ಸಹಕಾರಿ.

ಯುದ್ದದ ಪರಿಸ್ಥಿತಿಯನ್ನು ಜನರು ಹೇಗೆ ಎದುರಿಸಬೇಕು ಎಂದು ಜಾಗೃತಿ ಮೂಡಿಸುವುದಾಕ್ಕಾಗಿ ಅಣುಕು ಪ್ರದರ್ಶನ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್                    ಕರುನಾಡು ಘರ್ಜನೆ ಸುದ್ದಿ ಗದಗ : ವೈಮಾನಿಕ…

ಗದಗ

ಗದಗ l ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವಾಗಬಾರದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್.

ಕರುನಾಡು ಘರ್ಜನೆ ಸುದ್ದಿ : ಗದಗ  ಮೇ 15: ಜಿಲ್ಲೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯು ಯಾವುದೇ ಕಾರಣಕ್ಕೂ ವಿಳಂಬವಾಗದೇ ನಿಗದಿತ ಸಮಯದಲ್ಲಿ ಜರುಗಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ…

ಗದಗ

ಗದಗ l ಮಾಕ್ ಡ್ರಿಲ್ ಪೂರ್ವಭಾವಿ ಸಭೆ ಮೇ 15 ರಂದು ಗದಗ ನಗರದಲ್ಲಿ ಅಣುಕು ಪ್ರದರ್ಶನ.

ಕರುನಾಡು ಘರ್ಜನೆ ಸುದ್ದಿ ಗದಗ 14: ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ಪ್ರಕ್ಷÄಬ್ದ ವಾತಾವರಣ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಗೃಹ ಇಲಾಖೆಯ ಆದೇಶದಂತೆ ಅಭ್ಯಾಸ ಕೈಗೊಳ್ಳಲಾಗುತ್ತಿದ್ದು ಮಾಕ್‌ಡ್ರಿಲ್ (ಅಣುಕು ಪ್ರದರ್ಶನ) ವನ್ನು ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯದೊಂದಿಗೆ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ…

ಗದಗ

ಗದಗ l ಜಾಗತಿಕ ಮಟ್ಟದಲ್ಲಿ ಲಕ್ಕುಂಡಿ‌ ಇತಿಹಾಸ ಪಸರಿಸಲು ಶಾಶ್ವತ ಚಿತ್ರಾತ್ಮಕ ಮುದ್ರೆ ಹಾಗೂ ಚಿತ್ರ ಅಂಚೆ ಪತ್ರ ಸಹಕಾರಿ ಎಸ್ ರಾಜೇಂದ್ರಕುಮಾರ್…

ಕರುನಾಡು ಘರ್ಜನೆ ಸುದ್ದಿ ಗದಗ: ಐತಿಹಾಸಿಕ “ಸ್ಥಳ”, “ಪರಂಪರೆ”ಪರಿಚಯಕ್ಕೆ ಶಾಶ್ವತ ಚಿತ್ರಾತ್ಮಕ ಮುದ್ರೆ ಹಾಗೂ ಚಿತ್ರ ಅಂಚೆ ಪತ್ರ ಲೋಕಾರ್ಪಣೆ ನಾಡಿನ ಜನರಿಗೆ ತಲುಪಿಸಿಲು ಸಹಕಾರಿ ಎಂದು ಕರ್ನಾಟಕ ವಲಯದ ಪೋಸ್ಟ್ ಮಾಸ್ಟರ್ ಜನರಲ್ ಎಸ್ ರಾಜೇಂದ್ರಕುಮಾರ್ ಹೇಳಿದರು. ತಾಲೂಕಿನ ಲಕ್ಕುಂಡಿ…

ಗದಗ

ಗದಗ l ಭಗವಾನ್ ಬುದ್ಧರ ಜಯಂತಿ-2025.

ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾನ್ ದೂತ ಭಗವಾನ್ ಬುದ್ಧ. ಕರುನಾಡು ಘರ್ಜನೆ ಸುದ್ದಿ ಗದಗ ಮೇ 12: ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾನ್ ದೂತ ಭಗವಾನ್ ಬುದ್ಧ. ಬುದ್ಧರ ವಿಚಾರ ಬದುಕಿನಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಶಾಂತಿ ಮಂತ್ರದ ಬೀಜ…

ಅರೋಗ್ಯ

ಗದಗ l ನಗರಸಭೆ ಪೌರ ಕಾರ್ಮಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ.

ಕರುನಾಡು ಘರ್ಜನೆ ಸುದ್ದಿ : ಗದಗ ಮೇ 12: ಗದಗ-ಬೆಟಗೇರಿ ನಗರಸಭೆ ಪೌರ ಕಾರ್ಮಿಕರಿಗೆ ಡೆಂಗೀ ಮತ್ತು ಸಾಂಕ್ರಾಮಿಕ ರೋಗಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗದಗ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಹೆಚ್.ಎಲ್ ಗಿರಡ್ಡಿ, ಪ್ರಾಸ್ತಾವಿಕವಾಗಿ…