ಗದಗ Iಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಬಿಳಿಜೋಳ ಕೃಷಿ ಹುಟ್ಟುವಳಿ ಖರೀದಿಗೆ ಬೆಂಬಲ ಬೆಲೆ ನಿಗದಿ.
ಕರುನಾಡು ಘರ್ಜನೆ ಸುದ್ದಿ : ಗದಗ (ಕರ್ನಾಟಕ ವಾರ್ತೆ) ಮಾರ್ಚ 25 : 2024-2025 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಬಿಳಿಜೋಳ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ…