ಗದಗ : ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಯೋಜನೆಗಳ ತಯಾರಿಕೆ ಪ್ರಕ್ರಿಯೆಯನ್ನು.
ಕರುನಾಡು ಘರ್ಜನೆ ಸುದ್ದಿ :ಗದಗ ಮಾರ್ಚ್ 13: ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಯೋಜನೆಗಳ ತಯಾರಿಕೆ ಪ್ರಕ್ರಿಯೆಯನ್ನು ಬಲವರ್ಧನೆಗೊಳಿಸುವ ಕುರಿತು ಕಾರ್ಯಾಗಾರ ಬುಧವಾರ ಜರುಗಿತು. ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ…