ಗದಗ : ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆ.
ಕರುನಾಡು ಘರ್ಜನೆ ಸುದ್ದಿ : ಗದಗ ಮಾರ್ಚ 5: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ…