ಗದಗ :ಯೋಜನೆಗಳ ಆರ್ಥಿಕ ಸೌಲಭ್ಯ ಒದಗಿಸುವಲ್ಲಿ ಬ್ಯಾಂಕ್ ಪಾತ್ರ ಪ್ರಮುಖ : ಸಂಸದ ಬಸವರಾಜ ಬೊಮ್ಮಾಯಿ.
ಕರುನಾಡು ಘರ್ಜನೆ ಸುದ್ದಿ :ಗದಗ ಫೆಬ್ರುವರಿ 21 : ಸರ್ಕಾರದಿಂದ ಜಾರಿಗೊಂಡಿರುವ ವಿವಿಧ ಜನಪರ ಯೋಜನೆಗಳ ಆರ್ಥಿಕ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ಒದಗಿಸುವಲ್ಲಿ ಬ್ಯಾಂಕ್ ನೌಕರರ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಬ್ಯಾಂಕನವರು ಸಾರ್ವಜನಿಕರೊಂದಿಗೆ ಸಹಕರಿಸಿ ಸೌಲಭ್ಯ ಒದಗಿಸಬೇಕು ಎಂದು ಮಾಜಿ…