ಗದಗ : ಶ್ರೀ ಯಚ್ಚರೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯವಾಗಿ ನಿವೃತ್ತ ಯೋಧರಿಗೆ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಸಮಾರಂಭ.!
ಕರುನಾಡು ಘರ್ಜನೆ ಸುದ್ದಿ : ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ರೋಣ ತಾಲೂಕ ಅಧ್ಯಕ್ಷರು ಎಮ್ ಎಚ್ ನದಾಫಹಾಗೂ ಗದಗ್ ಜಿಲ್ಲಾ ಉಪಾಧ್ಯಕ್ಷರಾದ ಬಸವರಾಜ ಹಾದಿಮನಿ ರವರ ನೇತೃತ್ವದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಹಾಗೂ ಶ್ರೀ ಯಚ್ಚರೇಶ್ವರ ಜಾತ್ರಾ ಮಹೋತ್ಸವದ…