ಗದಗ I ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರಿಂದ ಗದುಗಿನ ವೀರ ನಾರಾಯಣ ದರ್ಶನ.
ಕರುನಾಡು ಘರ್ಜುನೆ ಸುದ್ದಿ ಗದಗ ಆ.7. ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರು ಶುಕ್ರವಾರ (ಆ.7) ರಂದು ಗದುಗಿನ ವೀರ ನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ವೀರ ನಾರಾಯಣನ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು ಶ್ರೀ ವೀರನಾರಯಣನ ದೇವಸ್ಥಾನದ…