Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.

Category: ಗದಗ

ಅಪಘಾತ

ಗದಗ I ರೋಣ ಸಮೀಪ ಭೀಕರ ರಸ್ತೆ ಅಪಘಾತ: ಕಾರು–ಬೈಕ್ ಮುಖಾಮುಖಿ ಡಿಕ್ಕಿ – ತಂದೆ ಸೇರಿ ಇಬ್ಬರು ಸ್ಥಳದಲ್ಲೇ ದುರ್ಮರಣ, ಮತ್ತೋರ್ವನ ಸ್ಥಿತಿ ಗಂಭೀರ.

ಕರುನಾಡು ಘರ್ಜುನೆ ಸುದ್ದಿ ರೋಣ: ಗದಗ ಜಿಲ್ಲೆಯ ರೋಣ ತಾಲೂಕಿನ ಗಜೇಂದ್ರಗಡ ರಸ್ತೆಯ ಕೆಇಬಿ ಗ್ರಿಡ್ ಸಮೀಪ ಬುಧವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರೋಣದಿಂದ ಯಲಬುರ್ಗಿ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ…

ಗದಗ

ಗದಗ I ಜಿಲ್ಲೆಯಲ್ಲಿ 902947 ಎನ್ಯುಮರೇಶನ್ ಫಾರ್ಮ ವಿತರಣೆ : ಶೇ 100 ರಷ್ಟು ಸಾಧನೆ.

774971 ಎನ್ಯುಮರೇಶನ್ ಫಾರ್ಮಗಳ ಡಿಜಟಲೀಕರಣ : ಶೇ 85.83 ರಷ್ಟು ಪ್ರಗತಿ ಕರುನಾಡು ಘರ್ಜುನೆ ಸುದ್ದಿ ಗದಗ ಜುಲೈ 29: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತಂತೆ ಜಿಲ್ಲೆಯಲ್ಲಿ ಜುಲೈ 29 ರವರೆಗೆ 9,02,947 ಎನ್ಯುಮರೇಷನ್ ಫಾರ್ಮಗಳನ್ನು ವಿತರಿಸಲಾಗಿದ್ದು…

ಗದಗ

ಕವನ I ಸಾಮರಸ್ಯದ ಅಕ್ಷರ ದೀವಿಗೆಯಂತಿದೆ ಶ್ರೀಮತಿ.ಸುರಯ್ಯಾ ಬೇಗಂ ಎಲ್. ಹಾದಿಮನಿಯವರ ‘ಮನದಂಗಳದಿ…’ ಕವನ ಸಂಕಲನದ ಸಾಹಿತ್ಯಾವಲೋಕನ.

ಅಮೀರನಾಯಕ (ಕಲ್ಲಿಗನೂರ) ಗದಗ ಶ್ರೀಮತಿ.ಸುರಯ್ಯಾ ಬೇಗಂ ಎಲ್. ಹಾದಿಮನಿಯವರ “ಮನದಂಗಳದಿ…’ ಕನ್ನಡ ಸಾಹಿತ್ಯದಲ್ಲಿ ಮಾನವೀಯತೆಯ ಧ್ವನಿಯನ್ನು ಮತ್ತಷ್ಟು ಸ್ಪಷ್ಟಗೊಳಿಸುವ ಅರ್ಥಪೂರ್ಣ ಕವನ ಸಂಕಲನವಾಗಿ ಗುರುಸಿಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. ಈ ಕವನ ಸಂಕಲನವು ಆಧುನಿಕ ಕನ್ನಡ ಕಾವ್ಯ ಲೋಕದಲ್ಲಿ ಮಾನವೀಯ ಮೌಲ್ಯಗಳು, ಸಾಮಾಜಿಕ…

ಗದಗ

ಗದಗ I ಎಸ್.ಐ.ಆರ್. ವರದಿ : ಜುಲೈ 27 ರವರೆಗೆ 767278 ಎನ್ಯುಮರೇಷನ್ ಫಾರ್ಮಗಳ ಡಿಜಿಟಲೀಕರಣ.

ಕರುನಾಡು ಘರ್ಜುನೆ ಸುದ್ದಿ ಗದಗ ಜುಲೈ 28 : ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು ಬಿ.ಎಲ್.ಓಗಳು ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮಗಳನ್ನು ಮತದಾರರಿಗೆ ವಿತರಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 9,02,947 ಮತದಾರರು ಮತದಾರರ…

ಗದಗ

ಗದಗ I ಶಾಲಾ ಪೂರ್ವ ಶಿಕ್ಷಣ ಬಲವರ್ಧನೆ ಕಾರ್ಯಕ್ರಮ ಅನುಷ್ಟಾನಕ್ಕೆ ಒಡಂಬಡಿಕೆ.

ಕರುನಾಡು ಘರ್ಜುನೆ ಸುದ್ದಿ ಗದಗ ಜುಲೈ 27: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹೆಚ್.ಡಿ.ಎಫ್.ಸಿ. ಲೈಫ್ ಮುಂಬೈ, ಹಾಗೂ ಕಲಿಕೆ-ಟಾಟಾ ಟ್ರಸ್ಟ್ಸ್, ಬೆಂಗಳೂರು ಇವರ ಸಹಯೋಗದೊಂದಿಗೆ ಶುಕ್ರವಾರ 2026-27ನೇ ಸಾಲಿನಿಂದ ಮಹಿಳಾ ಮತ್ತು ಮಕ್ಕಳ…

ಗದಗ

ಗದಗ I ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ ಕಾರ್ಯಕ್ರಮ.

ಕರುನಾಡು ಘರ್ಜುನೆ ಸುದ್ದಿ ಗದಗ ಜುಲೈ 27: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷಿö್ಮÃ ಚೌಧರಿ ಅವರು ಜುಲೈ 30 ರಿಂದ ಅಗಸ್ಟ್ 1 ರವರೆಗೆ ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ವಿವರ ಈ ಕೆಳಗಿನಂತಿದೆ. ಜುಲೈ 30…

ಅಪರಾಧ

ಗದಗ I ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಆತ್ಮಹತ್ಯೆ.!

ಕರುನಾಡು ಘರ್ಜುನೆ ಸುದ್ದಿ ಗದಗ, ಜುಲೈ 24:ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ವಾಸವಾಗಿದ್ದ ಸಾರ್ವಜನಿಕ ಆರೋಗ್ಯ (MPH) ದ್ವಿತೀಯ ಸೆಮಿಸ್ಟರ್ ವಿದ್ಯಾರ್ಥಿನಿ ಡಾ. ವೀಣಾ ಹಾನಾಪುರ ಅವರು ಶುಕ್ರವಾರ ರಾತ್ರಿ ದುರದೃಷ್ಟವಶಾತ್…

ಗದಗ

ಜಂತರ್ ಮಂತರ್‌ನಲ್ಲಿ ಪ್ರತಿಧ್ವನಿಸಿದ ನ್ಯಾಯದ ಧ್ವನಿ: ನೀಟ್ ಅಕ್ರಮಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

ಕರುನಾಡು ಘರ್ಜನೆ ಸುದ್ದಿ ಗದಗ: ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಉನ್ನತ ಶಿಕ್ಷಣ ಮತ್ತು ಪಾರದರ್ಶಕ ಪರೀಕ್ಷೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಆದರೆ, ಪ್ರಸ್ತುತ ದೇಶದ ವೈದ್ಯಕೀಯ ಶಿಕ್ಷಣದ ಬಾಗಿಲಾಗಿರುವ ನೀಟ್ (NEET) ಪರೀಕ್ಷೆಯಲ್ಲಿ ಕೇಳಿಬಂದಿರುವ ಅಕ್ರಮಗಳ ಸರಣಿ, ಲಕ್ಷಾಂತರ ಯುವ ಶಕ್ತಿ…

ಗದಗ

ಗದಗ I ಎಸ್.ಐ.ಆರ್. ವರದಿ : ಜುಲೈ 21 ರವರೆಗೆ 9,02,947 ಎನ್ಯುಮರೇಷನ್ ಫಾರ್ಮ ವಿತರಣೆ ಗದಗ ಜುಲೈ 22 : ಜಿಲ್ಲೆಯಲ್ಲಿ ಮತದಾರರ ಪಟ್ಟಿ.

ಕರುನಾಡು ಘರ್ಜುನೆ ಸುದ್ದಿ ಗದಗ ಜುಲೈ 22 : ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು ಬಿ.ಎಲ್.ಓಗಳು ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮಗಳನ್ನು ಮತದಾರರಿಗೆ ವಿತರಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 9,02,947 ಮತದಾರರು ಮತದಾರರ…

ಅಪರಾಧ

ಗದಗ I ನಿಧಿ ಆಸೆಗೆ ಸರಸ್ವತಿ ಮೂರ್ತಿ ವಿರೂಪ; ನಾಲ್ವರು ಆರೋಪಿಗಳ ಬಂಧನ

ಕರುನಾಡು ಘರ್ಜುನೆ ಸುದ್ದಿ ಗದಗ: ತ್ರಿಕೂಟೇಶ್ವರ ದೇವಸ್ಥಾನದ ಆವರಣದಲ್ಲಿರುವ ಪ್ರಾಚ್ಯವಸ್ತು ಇಲಾಖೆಯ ಅಧೀನದ ಐತಿಹಾಸಿಕ ಶ್ರೀ ಸರಸ್ವತಿ ಮೂರ್ತಿಯನ್ನು ನಿಧಿ ಸಿಗುತ್ತದೆ ಎಂಬ ಮೂಢನಂಬಿಕೆಯಿಂದ ಕಬ್ಬಿಣದ ಸಲಕರಣೆಯಿಂದ ಹೊಡೆದು ವಿರೂಪಗೊಳಿಸಿದ್ದ ಪ್ರಕರಣವನ್ನು ಗದಗ ನಗರ ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು…