ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು.
ಕರುನಾಡು ಘರ್ಜನೆ ಸುದ್ದಿ ಗದಗ ಅಕ್ಟೋಬರ್ 23: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23ರಂದು ಗದಗ ಜಿಲ್ಲೆಯಾದ್ಯಂತ ಶಾಂತಿಯುತವಾಗಿ ಜರುಗಿತು. ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಜಿಲ್ಲೆಯ ವಿವಿಧ 27 ಮತಗಟ್ಟೆಗಳಲ್ಲಿ ಮತದಾನ…