ಗಜೇಂದ್ರಗಡ
ಗದಗ l ಗಜೇಂದ್ರಗಡ,ವಕ್ಫ ತಿದ್ದುಪಡಿ ಮಸೂದೆ ಹಿಂಪಡೆಯಲು ಒತ್ತಾಯಿಸಿ,ಕಪ್ಪು ಪಟ್ಟಿ ಧರಿಸಿ , ಕಾಲ್ನಡಿಗೆ ಮೂಲಕ ತಹಶೀಲ್ದಾರರಿಗೆ ಮನವಿ.!
ಕರುನಾಡು ಘರ್ಜನೆ ಸುದ್ದಿ : ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ನೇತೃತ್ವದಲ್ಲಿ ವಕ್ಫ ತಿದ್ದುಪಡಿ ಮಸೂದೆ ಹಿಂಪಡೆಯಲು ಒತ್ತಾಯಿಸಿ , ಜಾಮೀಯ ಮಸೀದಿಯಿಂದ ಕಪ್ಪು ಪಟ್ಟಿ ಧರಿಸಿ , ಕಾಲ್ನಡಿಗೆ ಮೂಲಕ ಕೆ.ಕೆ.ಸರ್ಕಲ್ ವೃತ್ತದವರೆಗೆ ಮೆರವಣಿಗೆ ನಡೆಸಿ…