Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಮಾಹಿತಿ ನೀಡದ ಅಧಿಕಾರಿಗಳಿಗೆ 25 ಸಾವಿರ ರೂಪಾಯಿ ದಂಡ

ಕರುನಾಡು ಘರ್ಜನೆ ಸುದ್ದಿ ಗದಗ  ಜೂನ್ 24: ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದಲ್ಲಿ ಪ್ರತಿದಿನ ಸುಮಾರು 60 ರಿಂದ 100 ಅರ್ಜಿಗಳ ವಿಚಾರಣೆಯು ಆಫ್ಲೆöÊನ್ ಮತ್ತು ಆನ್ಲೆöÊನ್ ಮಾದರಿಯಲ್ಲಿ ನಡೆಯುತ್ತಿದೆ. ಮಾಹಿತಿ ಹಕ್ಕು ಅಧಿನಿಯಮದಡಿ ಸಾರ್ವಜನಿಕರು ಕೇಳಿದ ಮಾಹಿತಿಯನ್ನು ನೀಡದೆ…

ಕರುನಾಡು ಘರ್ಜನೆ ಸುದ್ದಿ ಗದಗ  ಜೂನ್ 24: ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದಲ್ಲಿ ಪ್ರತಿದಿನ ಸುಮಾರು 60 ರಿಂದ 100 ಅರ್ಜಿಗಳ ವಿಚಾರಣೆಯು ಆಫ್ಲೆöÊನ್ ಮತ್ತು ಆನ್ಲೆöÊನ್ ಮಾದರಿಯಲ್ಲಿ ನಡೆಯುತ್ತಿದೆ. ಮಾಹಿತಿ ಹಕ್ಕು ಅಧಿನಿಯಮದಡಿ ಸಾರ್ವಜನಿಕರು ಕೇಳಿದ ಮಾಹಿತಿಯನ್ನು ನೀಡದೆ ಸತಾಯಿಸುವ ಅಧಿಕಾರಿಗಳ ವಿರುದ್ಧ ಆಯೋಗವು ಕಠಿಣ ಕ್ರಮ ಕೈಗೊಳ್ಳಲಾಗುವುದು.

ಮಾಹಿತಿ ಹಕ್ಕು ಕಾಯ್ದೆಯು ಜನಪರ ಮತ್ತು ಪ್ರಜಾಪ್ರಭುತ್ವದ ಭದ್ರ ಬುನಾದಿಯಾಗಿದೆ. ಸ್ವತಂತ್ರ ಭಾರತದಲ್ಲಿ ಸಾಮಾನ್ಯ ಜನರಿಗೆ ಸರ್ಕಾರದ ಮಾಹಿತಿ ಸುಲಭವಾಗಿ ತಲುಪಬೇಕು ಎಂಬ ಉದ್ದೇಶ ಹೊಂದಿರುವ ಇದು ಅತ್ಯಂತ ಕ್ರಾಂತಿಕಾರಕ ಕಾಯ್ದೆಯಾಗಿದೆ.

ಮಾಹಿತಿಯನ್ನು ಸಾಮಾನ್ಯ ಜನರಿಗೆ ನೀಡದಿರುವುದು, ಆಯೋಗದ ವಿಚಾರಣೆಗೆ ಗೈರು ಹಾಜರಾಗುವುದು ಹಾಗೂ ಆಯೋಗ ನೀಡುವ ನೋಟಿಸ್ಗಳಿಗೆ ಸ್ಪಂದಿಸದಿರುವ ವಿವಿಧ ಇಲಾಖೆಗಳ ಅಧಿಕಾರಿಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುತ್ತದೆ.
ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲು ವಿಚಾರಣಾ ಸಮಿತಿಗೆ ಶಿಫಾರಸು ಮಾಡುವುದರ ಜೊತೆಗೆ, ರೂ. 25,000/- ದವರೆಗೆ ದಂಡ ಹಾಗೂ ಅರ್ಜಿದಾರರಿಗೆ ಸೂಕ್ತ ಪರಿಹಾರ ನೀಡುವ ಆದೇಶಗಳನ್ನು ಆಯೋಗವು ಹೊರಡಿಸಲಾಗುವುದು ಎಂದು ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಪ್ರಕಾಶ ನಾರಾಯಣ ಚನ್ನಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editor

Leave a comment