Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಎಚ್ ಡಿ ರೇವಣ್ಣರವರಿಗೆ ಜಾಮೀನು ಸಿಕ್ಕಿರುವುದಕ್ಕೆ ಸ್ವಾಗತ : ಹಾಜಿಲಿ ಕೊಪ್ಪಳ 

ಕರುನಾಡು ಘರ್ಜನೆ ಸುದ್ದಿ ಗದಗ ೧೩: ಜೆಡಿಎಸ್ ಪಕ್ಷದ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಎಚ್ ಡಿ ರೇವಣ್ಣ ಅವರು ಯಾವುದೇ ತಪ್ಪು ಮಾಡದೇ ಇದ್ದರೂ ಅವರಿಗೆ ರಾಜಕೀಯ ಪ್ರೇರಿತ ಕಿಡ್ನ್ಯಾಪ್ ಪ್ರಕರಣದಲ್ಲಿ ಆರೋಪಿಯಾಗಿ ಮಾಡಿ ಐದು ದಿನಗಳಿಂದ ಜೈಲಿನಲ್ಲಿ…

ಕರುನಾಡು ಘರ್ಜನೆ ಸುದ್ದಿ ಗದಗ ೧೩: ಜೆಡಿಎಸ್ ಪಕ್ಷದ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಎಚ್ ಡಿ ರೇವಣ್ಣ ಅವರು ಯಾವುದೇ ತಪ್ಪು ಮಾಡದೇ ಇದ್ದರೂ ಅವರಿಗೆ ರಾಜಕೀಯ ಪ್ರೇರಿತ ಕಿಡ್ನ್ಯಾಪ್ ಪ್ರಕರಣದಲ್ಲಿ ಆರೋಪಿಯಾಗಿ ಮಾಡಿ ಐದು ದಿನಗಳಿಂದ ಜೈಲಿನಲ್ಲಿ ಇಟ್ಟಿರುವುದು ಕರ್ನಾಟಕದ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಶೋಭೆ ತರುವ ವಿಷಯವಲ್ಲ ಕಾನೂನು ಹೋರಾಟ ನಡೆಸಿ ಸಮಗ್ರವಾದ ವಾದ ವಿವಾದಗಳನ್ನು ಆಲಿಸಿದ ನ್ಯಾಯಾಲಯ ಕಿಡ್ನಾಪ್ ಪ್ರಕರಣ ಸುಳ್ಳು ಎಂದು ಸಂತ್ರಸ್ಥ ಮಹಿಳೆಯ ಹೇಳಿಕೆ ಹಾಗೂ ಎಲ್ಲಾ ದಾಖಲಾತಿಗಳನ್ನು ಆಧರಿಸಿ ನ್ಯಾಯಾಲಯ ಇಂದು ಶಾಸಕರಾದ ರೇವಣ್ಣನವರಿಗೆ ಜಾಮೀನು ನೀಡಿರುವುದು ಸಂತೋಷದ ವಿಷಯವೆಂದು ಗದಗ ಜಿಲ್ಲಾ ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಜಿಅಲಿ ಹೆಚ್ ಕೊಪ್ಪಳ ಪತ್ರಿಕಾ ಪ್ರಕಟಣೆ ಮೂಲಕ ಧನ್ಯವಾದಗಳು ತಿಳಿಸುತ್ತಾ ಹರ್ಷ ವ್ಯಕ್ತಪಡಿಸಿದ್ದಾರೆ

Editor

Leave a comment