Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಗದಗ I ರೈತ ಬಾಂಧವರ ಗಮನಕ್ಕೆ.

ಕರುನಾಡು ಘರ್ಜುನೆ ಸುದ್ದಿ ಗದಗ ಜುಲೈ 1 : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ( PMFBY ) ಯಡಿ ಕೆಲವು ಜಿಲ್ಲೆಗಳಲ್ಲಿ, ಸಾಲ ಪಡೆದ ರೈತರು ಬ್ಯಾಂಕ್‌ಗಳಲ್ಲಿ Opt-out ಅರ್ಜಿಗಳನ್ನು ಸಲ್ಲಿಸಿ, ನಂತರ ಅದೇ ಬೆಳೆ/ ಜಮೀನಿಗೆ…

ಕರುನಾಡು ಘರ್ಜುನೆ ಸುದ್ದಿ ಗದಗ ಜುಲೈ 1 : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ( PMFBY ) ಯಡಿ ಕೆಲವು ಜಿಲ್ಲೆಗಳಲ್ಲಿ, ಸಾಲ ಪಡೆದ ರೈತರು ಬ್ಯಾಂಕ್‌ಗಳಲ್ಲಿ Opt-out ಅರ್ಜಿಗಳನ್ನು ಸಲ್ಲಿಸಿ, ನಂತರ ಅದೇ ಬೆಳೆ/ ಜಮೀನಿಗೆ PMFBY ಅಡಿಯಲ್ಲಿ ಸಾಲ ಪಡೆಯದ ರೈತರಾಗಿ CSC/GramaOne ಕೇಂದ್ರಗಳಲ್ಲಿ ಬೆಳೆ ವಿಮೆಗೆ ನೋಂದಣಿ ಮಾಡಿಕೊಳ್ಳುತ್ತಿರುವುದು ಕೇಂದ್ರ ಸರ್ಕಾರದ ಗಮನಕ್ಕೆ ಬಂದಿರುತ್ತದೆ.

2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ (PMFBY ) ಯೋಜನೆಯಡಿ ನೋಂದಣಿ ಮಾಡಿಕೊಳ್ಳುವ ಎಲ್ಲಾ ಸಾಲ ಪಡೆಯದ ರೈತರು ಕಡ್ಡಾಯವಾಗಿ ಸ್ವಯಂ-ಘೋಷಣೆಯನ್ನು ಸಲ್ಲಿಸಲು ತಿಳಿಸಲಾಗಿದ್ದು, ಬೆಳೆ ವಿಮೆಯಡಿ ಅಧಿಸೂಚಿತ ಬೆಳೆಗೆ ನೋಂದಾಯಿಸಿಕೊಳ್ಳಲು ಯಾವುದೇ ವಾಣಿಜ್ಯ ಬ್ಯಾಂಕ್‌ಗಳು/ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳು/ಸಹಕಾರಿ ಬ್ಯಾಂಕ್‌ಗಳು (PACS ಸೇರಿದಂತೆ) ಕಿಸಾನ್ ಕ್ರೆಡಿಟ್ ಕಾರ್ಡ್ (KCC ) ಸಾಲ ಅಥವಾ ಕೃಷಿ ಸಾಲ ಮಂಜೂರಾಗಿರುವುದಿಲ್ಲವೆAದು ಸ್ವಯಂ ದೃಢೀಕರಿಸುವುದು ಕಡ್ಡಾಯವಾಗಿರುತ್ತದೆ ಮತ್ತು ದೃಢೀಕರಣದ ನಮೂನೆ CSC/Gramaone ಕೇಂದ್ರಗಳಲ್ಲಿ ಲಭ್ಯವಿರುತ್ತವೆ ಎಂದು ಜಂಟಿ ಕೃಷಿ ನಿರ್ದೇಶಕರು, ಗದಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Editor

Leave a comment