Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 8 ಕಾರ್ಮಿಕರ ಸಾ*ವು..!

ಕರುನಾಡು ಘರ್ಜನೆ ಸುದ್ದಿ ರಾಮನಗರ : ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಬಿಹಾರ ಮೂಲದ 8 ಮಂದಿ ಕಾರ್ಮಿಕರು ಸಾವಿಗೀಡಾಗಿರುವ ಘಟನೆ ಬಗ್ಗೆ ಸ್ಥಳೀಯ ಶಾಸಕ ಎಸ್ ಟಿ ಸೋಮಶೇಖರ್ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಕರುನಾಡು ಘರ್ಜನೆ ಸುದ್ದಿ ರಾಮನಗರ : ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಬಿಹಾರ ಮೂಲದ 8 ಮಂದಿ ಕಾರ್ಮಿಕರು ಸಾವಿಗೀಡಾಗಿರುವ ಘಟನೆ ಬಗ್ಗೆ ಸ್ಥಳೀಯ ಶಾಸಕ ಎಸ್ ಟಿ ಸೋಮಶೇಖರ್ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ವಾರಿ ಕುಸಿತ ಪ್ರಕರಣವು ಕೇವಲ ನಿರ್ಲಕ್ಷ್ಯದ ಪರಿಣಾಮವಲ್ಲ, ಅಪರಾಧ ಕೃತ್ಯ ಎಂದು ಆರೋಪಿಸಿದರು. ಅಕ್ರಮ ಕ್ವಾರಿ ಕಾರ್ಯಾಚರಣೆಗೆ ಭೂವಿಜ್ಞಾನ ಇಲಾಖೆ ಹಾಗೂ ಸ್ಥಳೀಯ ಪೊಲೀಸರು ಸಹಕಾರ ನೀಡಿರುವ ಆರೋಪವನ್ನೂ ಅವರು ಮಾಡಿದರು.

 

ಈ ಹಿಂದೆ ಅಕ್ರಮ ಕ್ವಾರಿ ಚಟುವಟಿಕೆಗಳನ್ನು ತಡೆಯುವಂತೆ ಮುಖ್ಯಮಂತ್ರಿ ಹಾಗೂ ಹಿರಿಯ ಅಧಿಕಾರಿಗಳ ಗಮನಕ್ಕೆ ಈ ವಿಷಯವನ್ನು ತಂದಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಹೇಳಿದರು.ಘಟನೆಯಲ್ಲಿ ಏಳು ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ತಮಗೆ ಲಭಿಸಿದೆ ಎಂದು ತಿಳಿಸಿದ ಸೋಮಶೇಖರ್, ಅಪಘಾತ ಸ್ಥಳಕ್ಕೆ ಭೇಟಿ ನೀಡುವ ನಿರೀಕ್ಷೆಯಿರುವ ಮುಖ್ಯಮಂತ್ರಿಗಳೊಂದಿಗೆ ಈ ವಿಷಯವನ್ನು ಗಂಭೀರವಾಗಿ ಪ್ರಸ್ತಾಪಿಸುವುದಾಗಿ ಹೇಳಿದರು.

 

10 ಕಾರ್ಮಿಕರ ಪೈಕಿ 8 ಮಂದಿ ದುರಂತದಲ್ಲಿ ಮೃತಪಟ್ಟಿರುವ ಮಾಹಿತಿ ಇದೆ. ಈ ಹಿಂದೆಯೇ ಎಚ್ಚೆತ್ತುಕೊಳ್ಳಿ ಎಂದು ಹೇಳಿದ್ದೆ. ಘಟನೆ ಸಂಬಂಧ ಸ್ಥಳೀಯ ಪೊಲೀಸರು, ಅರಣ್ಯ ಇಲಾಖೆ ವಿರುದ್ಧ ಕೇಸ್ ದಾಖಲಾಗಬೇಕು. ಘಟನೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

 

Editor

Leave a comment