Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ ತಾಲೂಕಿನ ಹಿರೇಕೊಪ್ಪ ಗ್ರಾಮದಲ್ಲಿ ಸಂಜೀವಿನಿ ಒಕ್ಕೂಟದಿಂದ ಮಾಸಿಕ ಸಂತೆ ಉದ್ಘಾಟಿಸಲಾಯಿತು

ಕರುನಾಡು ಘರ್ಜನೆ ಸುದ್ದಿ ಗದಗ ಜಿಲ್ಲಾ ಗದಗ ತಾಲೂಕ ಹುಯಿಲಗೋಳ ಗ್ರಾಮ ಪಂಚಾಯತಿಯ ಹಿರೇಕೊಪ್ಪ ಗ್ರಾಮದಲ್ಲಿ ಸಂಜೀವಿನಿ ಯೋಜನೆಯ ಸ್ವಸಹಾಯ ಸಂಘದ ಸದಸ್ಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆಯನ್ನು ಒದಗಿಸುವ ನಿಮಿತ್ತ ಹುಯಿಲಗೋಳ ಗ್ರಾಮ ಪಂಚಾಯತಿಯ ಹಿರೇಕೊಪ್ಪ ಗ್ರಾಮದಲ್ಲಿ ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿಯವರು,…

ಕರುನಾಡು ಘರ್ಜನೆ ಸುದ್ದಿ ಗದಗ ಜಿಲ್ಲಾ ಗದಗ ತಾಲೂಕ ಹುಯಿಲಗೋಳ ಗ್ರಾಮ ಪಂಚಾಯತಿಯ ಹಿರೇಕೊಪ್ಪ ಗ್ರಾಮದಲ್ಲಿ ಸಂಜೀವಿನಿ ಯೋಜನೆಯ ಸ್ವಸಹಾಯ ಸಂಘದ ಸದಸ್ಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆಯನ್ನು ಒದಗಿಸುವ ನಿಮಿತ್ತ ಹುಯಿಲಗೋಳ ಗ್ರಾಮ ಪಂಚಾಯತಿಯ ಹಿರೇಕೊಪ್ಪ ಗ್ರಾಮದಲ್ಲಿ ಸಂಜೀವಿನಿ ಒಕ್ಕೂಟದ

ಕಾರ್ಯದರ್ಶಿಯವರು, ಗುರು ಹಿರಿಯರು, ಗ್ರಾಮದ ಮುಖಂಡರ ಮೂಲಕ ಮಾಸಿಕ ಸಂತೆಯನ್ನು ಉದ್ಘಾಟಿಸಲಾಯಿತು. ಆ ಊರಿನಲ್ಲಿರುವ ಸಂಜೀವಿನಿ ಒಕ್ಕೂಟದ ಸಂಘದ ಮಹಿಳೆಯರು ತಯಾರಿಸಿದ ವಿಶೇಷವಾದ ಗೊಂಬೆ ತಯಾರಿಸುವ ಉದ್ಯಮದಾರರ ಉತ್ಪನ್ನಗಳನ್ನು,ರೊಟ್ಟಿ ಮಷಿನ್ ಮೂಲಕ ರೊಟ್ಟಿಗಳನ್ನು ತಯಾರಿಸುವದು, ವಿವಿಧ ರೀತಿಯ ಎಣಿಕೆ ಸಾಮಗ್ರಿಗಳನ್ನ ತಯಾರಿಸಿದ ಉತ್ಪನ್ನಗಳನ್ನು ಗದಗ್ ತಾಲೂಕಿನ ಹಳ್ಳಿ ರುಚಿಯ ಗುಳ್ಳಡ್ಕಿ ಹುಂಡೆ , ಇನ್ನಿತರ ಕಾಯಿಪಲ್ಲೆ, ಬೇಕರಿ ಪದಾರ್ಥಗಳು, ಕಾಳ ಕಡಿ ವ್ಯಾಪಾರಸ್ಥರು, ಬಟ್ಟೆ ವ್ಯಾಪಾರಸ್ಥರು ತಮ್ಮ ಉತ್ಪನ್ನಗಳನ್ನು ಸಂತೆಯಲ್ಲಿ ಪ್ರದರ್ಶನ ಮಾಡುವ ಮೂಲಕ ಮಾರಾಟ ಮಾಡಿ ಉತ್ತಮ ಆದಾಯವನ್ನು ಗಳಿಸಿದರು.
ಸದರಿ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು ಗ್ರಾಮದ ಹಿರಿಯರು ಮತ್ತು ಗ್ರಾಮ ಪಂಚಾಯತಿಯ ಮಾಜಿ ಸದಸ್ಯರು, ಗದಗ ತಾಲೂಕ ಸಂಯೋಜಕರು ಗವಿಸಿದ್ದಪ್ಪ M ಕಂದಗಲ್, ವಲಯ ಮೇಲ್ವಿಚಾರಕರು, ಬಸಪ್ಪ ಗಡಾದ, ತಾಲೂಕ ಸಂಪನ್ಮೂಲ ವ್ಯಕ್ತಿಗಳಾದ ಶೋಭಾ p ಹಗೇದಾಳ, ಹಾಗೂ ಒಕ್ಕೂಟದ ಸಿಬ್ಬಂದಿಗಳು ಮುಖ್ಯ ಪುಸ್ತಕ ಬರಹಗಾರರು, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು,ಹಾಗೂ ಪಶುಸಖಿಯವರು,ಸ್ವ -ಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

Editor

Leave a comment