Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ರೋಣ 21ನೇ ವಾರ್ಡ್‌ನಲ್ಲಿ ಕತ್ತಲ ರಾಜ್ಯ! ಬೀದಿ ದೀಪವಿಲ್ಲದೆ ಆತಂಕದಲ್ಲಿ ಜನರು

ಕರುನಾಡು ಘರ್ಜುನೆ ಸುದ್ದಿ ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ : ಬೀದಿ ದೀಪದ ಕೊರತೆಯಿಂದ 21ನೇ ವಾರ್ಡಿನ ನಿವಾಸಿಗಳು ಕತ್ತಲಲ್ಲೇ ದಿನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ರೋಣ ತಾಲೂಕು ಸಾಂಬಾರ್ ಚಾಳ್ ಪ್ರದೇಶದ 21ನೇ ವಾರ್ಡ್‌ನಲ್ಲಿ ಹಲವು ದಿನಗಳಿಂದ ಬೀದಿ ದೀಪದ…

ಕರುನಾಡು ಘರ್ಜುನೆ ಸುದ್ದಿ ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ : ಬೀದಿ ದೀಪದ ಕೊರತೆಯಿಂದ 21ನೇ ವಾರ್ಡಿನ ನಿವಾಸಿಗಳು ಕತ್ತಲಲ್ಲೇ ದಿನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ರೋಣ ತಾಲೂಕು ಸಾಂಬಾರ್ ಚಾಳ್ ಪ್ರದೇಶದ 21ನೇ ವಾರ್ಡ್‌ನಲ್ಲಿ ಹಲವು ದಿನಗಳಿಂದ ಬೀದಿ ದೀಪದ ಸಮಸ್ಯೆ ಎದುರಾಗಿದ್ದು, ರಾತ್ರಿ ವೇಳೆ ಸಂಚಾರ ಮಾಡುವ ಜನರು ಪರದಾಡುವಂತಾಗಿದೆ. ವಿಶೇಷವಾಗಿ ವಯೋವೃದ್ಧರು ಕತ್ತಲಲ್ಲಿ ನಡೆದು ಹೋಗುವಾಗ ಜಾರಿ ಬೀಳುವ ಆತಂಕ ಎದುರಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೊಸ ಬೀದಿ ದೀಪ ಅಳವಡಿಸುವಂತೆ ಮನವಿ ಮಾಡಿದರೂ, ಸದ್ಯ ಇರುವ ಹಾಳಾದ ಬಲ್ಬ್‌ನ್ನೇ ದುರಸ್ತಿ ಮಾಡಿಕೊಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ. ಆದರೆ ಒಂದು ವಾರ ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನಿವಾಸಿಗಳು ಆರೋಪಿಸಿದ್ದಾರೆ.

ಈ ಕುರಿತು ರೋಣ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹೊಸಮನಿ ಅವರನ್ನು ಕೇಳಿದಾಗ, “ನೀವು ಮಾಹಿತಿ ನೀಡಿದ ತಕ್ಷಣ ಕ್ರಮ ಕೈಗೊಳ್ಳುತ್ತೇವೆ. ಆದರೆ ನಮ್ಮಲ್ಲಿ ಸದ್ಯ ಸ್ಟಾಕ್ ಲಭ್ಯವಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ.

ಆದರೆ ಜನರ ಪ್ರಶ್ನೆ ಒಂದೇ — ಬೀದಿ ದೀಪದಂತಹ ಮೂಲಭೂತ ಸೌಲಭ್ಯಕ್ಕೂ ಇಷ್ಟು ವಿಳಂಬ ಏಕೆ? ಕತ್ತಲಲ್ಲಿ ಜನರು ಇನ್ನೆಷ್ಟು ದಿನ ಬದುಕಬೇಕು?

ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು 21ನೇ ವಾರ್ಡಿನ ಬೀದಿ ದೀಪ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Editor

Leave a comment