Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಹುಬ್ಬಳ್ಳಿ I ಹೆಸ್ಕಾಂನಲ್ಲಿ ನೂತನ ವಿದ್ಯುತ್‌ ವಿತರಣಾ ನಿಯಂತ್ರಣ ಕೇಂದ್ರ ಉದ್ಘಾಟನೆ: ಸೈಯದ್ ಅಜೀಮ್‌ಪೀರ್‌ ಖಾದ್ರಿ ಹಾಗೂ ಎಂ.ಎಲ್. ವೈಶಾಲಿ ನೇತೃತ್ವದಲ್ಲಿ ಮಹತ್ವದ ಹೆಜ್ಜೆ.

ವಿದ್ಯುತ್‌ ವ್ಯವಸ್ಥೆ ಸುಧಾರಣೆಗೆ ಹೆಸ್ಕಾಂನಿಂದ ಹೊಸ ತಂತ್ರಜ್ಞಾನ ಅಳವಡಿಕೆ ಕರುನಾಡು ಘರ್ಜುನೆ ಸುದ್ದಿ ಹುಬ್ಬಳ್ಳಿ: ನಗರದ ಗೋಪನಕೊಪ್ಪದಲ್ಲಿರುವ ಹೆಸ್ಕಾಂ ನಿಗಮ ಕಚೇರಿಯಲ್ಲಿ ನೂತನ ವಿದ್ಯುತ್‌ ವಿತರಣಾ ನಿಯಂತ್ರಣ ಕೇಂದ್ರಕ್ಕೆ ಸೋಮವಾರ (ಜುಲೈ 13) ಚಾಲನೆ ನೀಡಲಾಯಿತು. ಹೆಸ್ಕಾಂ ನಿಗಮದ ಅಧ್ಯಕ್ಷರು ಹಾಗೂ…

ವಿದ್ಯುತ್‌ ವ್ಯವಸ್ಥೆ ಸುಧಾರಣೆಗೆ ಹೆಸ್ಕಾಂನಿಂದ ಹೊಸ ತಂತ್ರಜ್ಞಾನ ಅಳವಡಿಕೆ

ಕರುನಾಡು ಘರ್ಜುನೆ ಸುದ್ದಿ ಹುಬ್ಬಳ್ಳಿ: ನಗರದ ಗೋಪನಕೊಪ್ಪದಲ್ಲಿರುವ ಹೆಸ್ಕಾಂ ನಿಗಮ ಕಚೇರಿಯಲ್ಲಿ ನೂತನ ವಿದ್ಯುತ್‌ ವಿತರಣಾ ನಿಯಂತ್ರಣ ಕೇಂದ್ರಕ್ಕೆ ಸೋಮವಾರ (ಜುಲೈ 13) ಚಾಲನೆ ನೀಡಲಾಯಿತು.

ಹೆಸ್ಕಾಂ ನಿಗಮದ ಅಧ್ಯಕ್ಷರು ಹಾಗೂ ಶಿಗ್ಗಾಂವ-ಸವಣೂರ ಕ್ಷೇತ್ರದ ಮಾಜಿ ಶಾಸಕರಾದ ಸನ್ಮಾನ್ಯ ಶ್ರೀ ಸೈಯದ್‌ ಅಜೀಮ್‌ಪೀರ್‌ ಎಸ್‌. ಖಾದ್ರಿ ಹಾಗೂ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಎಂ.ಎಲ್. ವೈಶಾಲಿ ಅವರು ನೂತನ ಕೇಂದ್ರವನ್ನು ಉದ್ಘಾಟಿಸಿದರು.

ವಿದ್ಯುತ್‌ ವಿತರಣಾ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ ಈ ನೂತನ ನಿಯಂತ್ರಣ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸಲಿದೆ ಎಂದು ಅಧಿಕಾರಿಗಳು ತಿಳಿಸಿದರು.

ಹೆಸ್ಕಾಂ ವ್ಯಾಪ್ತಿಯ ವಿದ್ಯುತ್‌ ಪೂರೈಕೆ, ತಾಂತ್ರಿಕ ನಿರ್ವಹಣೆ ಹಾಗೂ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವ ನಿಟ್ಟಿನಲ್ಲಿ ಆಧುನಿಕ ವ್ಯವಸ್ಥೆಗಳ ಅಳವಡಿಕೆಗೆ ಆದ್ಯತೆ ನೀಡಲಾಗುತ್ತಿದೆ.

ಈ ಸಂದರ್ಭದಲ್ಲಿ ಹೆಸ್ಕಾಂನ ಹಣಕಾಸು ನಿರ್ದೇಶಕರಾದ ಆರ್‌.ಎನ್‌. ಸಬರದ್, ಆರ್ಥಿಕ ಸಲಹೆಗಾರರಾದ ಪ್ರಕಾಶ್‌ ಪಾಟೀಲ್, ಪ್ರಭಾರಿ ತಾಂತ್ರಿಕ ಪ್ರಧಾನ ವ್ಯವಸ್ಥಾಪಕರಾದ ನಾಗಪ್ಪ ಬೆಳಕೆರಿ ಸೇರಿದಂತೆ ಹೆಸ್ಕಾಂನ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಜನಸೇವೆ ಹಾಗೂ ಉತ್ತಮ ಆಡಳಿತಕ್ಕೆ ಆದ್ಯತೆ ನೀಡುತ್ತಿರುವ ಹೆಸ್ಕಾಂ ಅಧ್ಯಕ್ಷ ಸೈಯದ್‌ ಅಜೀಮ್‌ಪೀರ್‌ ಖಾದ್ರಿ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಎಂ.ಎಲ್. ವೈಶಾಲಿ ಅವರ ನೇತೃತ್ವದಲ್ಲಿ ಹೆಸ್ಕಾಂ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ.

Editor

Leave a comment