Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಭಾನುವಾರ ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಯುಜಿಡಿ ನೀರು ಸಂಸ್ಕರಣಾ ಘಟಕದಲ್ಲಿ ಮಕ್ಕಳ ಮೃತದೇಹಗಳು ಪತ್ತೆಯಾಗಿವೆ. ವಿಜಯಪುರದ ಗಚ್ಚಿನಕಟ್ಟಿ ಕಾಲೋನಿಯ ಮಿಹಿರ್ ಶ್ರೀಕಾಂತ್ ಜನಗೌಳಿ (7), ಗದಗ ಮೂಲದ ವಿಜಯ್ ಅನಿಲ್ ದಹಿಂದೆ (7) ಹಾಗೂ…

ಭಾನುವಾರ ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಯುಜಿಡಿ ನೀರು ಸಂಸ್ಕರಣಾ ಘಟಕದಲ್ಲಿ ಮಕ್ಕಳ ಮೃತದೇಹಗಳು ಪತ್ತೆಯಾಗಿವೆ.

ವಿಜಯಪುರದ ಗಚ್ಚಿನಕಟ್ಟಿ ಕಾಲೋನಿಯ ಮಿಹಿರ್ ಶ್ರೀಕಾಂತ್ ಜನಗೌಳಿ (7), ಗದಗ ಮೂಲದ ವಿಜಯ್ ಅನಿಲ್ ದಹಿಂದೆ (7) ಹಾಗೂ ಅನುಷ್ಕಾ ಅನಿಲ್ ದಹಿಂದೆ (8) ಮೃತ ದುರ್ದೈವಿಗಳು. ಮಕ್ಕಳನ್ನು ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ತಮ್ಮ ಮಕ್ಕಳ ಸಾವಿಗೆ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಕ್ಕಳು ಸಂಜೆಯಾದರೂ ಮನಗೆ ಬಾರದ್ದರಿಂದ ಕುಟುಂಬಸ್ಥರು ಮಕ್ಕಳಿಗಾಗಿ ಹುಡುಕಾಟ ನಡೆಸಿದ್ದಾರೆ. ಮಕ್ಕಳ ಪತ್ತೆಯಾಗದ ಕಾರಣ, ಎಪಿಎಂಸಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಿಟಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗಿದ್ದು, ಮಕ್ಕಳು ರಸ್ತೆಯಲ್ಲಿ ನಡೆದುಕೊಂಡು ಹೋಗಿರುವುದು ಕಂಡುಬಂದಿತ್ತು. ಮಕ್ಕಳು ಹೋಗಿದ್ದ ರಸ್ತೆಯುದ್ದಕ್ಕೂ ಪರಿಶೀಲಿಸಲಾಗಿದ್ದು, ಸೋಮವಾರ ಮಧ್ಯಾಹ್ನ ಯುಜಿಡಿ ನೀರು ಸಂಸ್ಕರಣ ಘಟಕದ ಬೃಹತ್ ಚರಂಡಿಯಲ್ಲಿ ಮಕ್ಕಳ ಮೃತದೇಹಗಳು ಪತ್ತೆಯಾಗಿವೆ.

ಸಂಸ್ಕರಣ ಘಟಕದಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿಲ್ಲ. ತ್ಯಾಜ್ಯ ಘಟಕಕ್ಕೆ ತಡೆಗೋಡೆ ಅಥವಾ ಬೇಲಿ ಹಾಕಿಲ್ಲ. ಹೀಗಾಗಿಯೇ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು

ಮಕ್ಕಳು ಸಂಜೆಯಾದರೂ ಮನಗೆ ಬಾರದ್ದರಿಂದ ಕುಟುಂಬಸ್ಥರು ಮಕ್ಕಳಿಗಾಗಿ ಹುಡುಕಾಟ ನಡೆಸಿದ್ದಾರೆ. ಮಕ್ಕಳ ಪತ್ತೆಯಾಗದ ಕಾರಣ, ಎಪಿಎಂಸಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಿಟಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗಿದ್ದು, ಮಕ್ಕಳು ರಸ್ತೆಯಲ್ಲಿ ನಡೆದುಕೊಂಡು ಹೋಗಿರುವುದು ಕಂಡುಬಂದಿತ್ತು. ಮಕ್ಕಳು ಹೋಗಿದ್ದ ರಸ್ತೆಯುದ್ದಕ್ಕೂ ಪರಿಶೀಲಿಸಲಾಗಿದ್ದು, ಸೋಮವಾರ ಮಧ್ಯಾಹ್ನ ಯುಜಿಡಿ ನೀರು ಸಂಸ್ಕರಣ ಘಟಕದ ಬೃಹತ್ ಚರಂಡಿಯಲ್ಲಿ ಮಕ್ಕಳ ಮೃತದೇಹಗಳು ಪತ್ತೆಯಾಗಿವೆ. ಸಸ್ಕರಣ ಘಟಕದಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿಲ್ಲ. ತ್ಯಾಜ್ಯ ಘಟಕಕ್ಕೆ ತಡೆಗೋಡೆ ಅಥವಾ ಬೇಲಿ ಹಾಕಿಲ್ಲ. ಹೀಗಾಗಿಯೇ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ತಿಳಿದು ಬದಿದೆ.

Editor

Leave a comment