Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ಬಂಜಾರ ಸಮುದಾಯದ ಪ್ರಭಾವಿ ಮುಖಂಡರಾದ ಐ. ಎಸ್. ಪೂಜಾರರವರು ಬಿಜೆಪಿಗೆ ಸೇರ್ಪಡೆ

ಕರುನಾಡು ಘರ್ಜುನೆ ಸುದ್ದಿ ಗದಗ ೧೬: ಇಂದು ಗದಗ ನಗರಕ್ಕೆ ಬಿಜೆಪಿಯ ರಾಜ್ಯಾಧ್ಯಕ್ಷರಾದ ಶ್ರೀ ಬಿ. ವಾಯ್. ವಿಜಯೇಂದ್ರರವರ ಆಗಮಿಸಿದ್ದರು. ಅವರ ಸಮ್ಮುಖದಲ್ಲಿ ಬಂಜಾರ ಸಮುದಾಯದ ಯುವ ಮುಖಂಡರಾದ ಐ.ಎಸ್.ಪೂಜಾರ ಅವರು ಪ್ರಧಾನಿ ನರೇಂದ್ರ ಮೋದಿಯವರ ಸತತ ೧೨ ವರ್ಷದ ಆಡಳಿತವನ್ನು…

ಕರುನಾಡು ಘರ್ಜುನೆ ಸುದ್ದಿ ಗದಗ ೧೬: ಇಂದು ಗದಗ ನಗರಕ್ಕೆ ಬಿಜೆಪಿಯ ರಾಜ್ಯಾಧ್ಯಕ್ಷರಾದ ಶ್ರೀ ಬಿ. ವಾಯ್. ವಿಜಯೇಂದ್ರರವರ ಆಗಮಿಸಿದ್ದರು.

ಅವರ ಸಮ್ಮುಖದಲ್ಲಿ ಬಂಜಾರ ಸಮುದಾಯದ ಯುವ ಮುಖಂಡರಾದ ಐ.ಎಸ್.ಪೂಜಾರ ಅವರು ಪ್ರಧಾನಿ ನರೇಂದ್ರ ಮೋದಿಯವರ ಸತತ ೧೨ ವರ್ಷದ ಆಡಳಿತವನ್ನು ಮತ್ತು ಅವರ ದೂರದೃಷ್ಟಿಯ ನಾಯಕತ್ವವನ್ನು ಮೆಚ್ಚಿ ಮತ್ತು ರಾಜ್ಯಾಧ್ಯಕ್ಷರಾದ ಬಿ. ವಾಯ್. ವಿಜಯೇಂದ್ರರವರ ಯುವ ನಾಯಕತ್ವದಲ್ಲಿ ಬಿಜೆಪಿಯು ಉತ್ತೋಂಗಕ್ಕೆ ಏರುತ್ತಿರುವದನ್ನು ನೋಡಿ ಅವರ ಮೇಲೆ ನಂಬಿಕೆ ಇಟ್ಟು ಶಿರಹಟ್ಟಿ ಮತಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿತಗೊಳಿಸಲು ಅಪಾರ ಬೆಂಬಲಿಗರೊಂದಿಗೆ ಶಿರಹಟ್ಟಿ ಮತಕ್ಷೇತ್ರದ ಮುಖಂಡರೊಂದಿಗೆ ಸಮಾಜದ ಮುಖಂಡರೊAದಿಗೆ ಬಿಜೆಪಿಗೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶರಣು ತಳ್ಳಿಕೇರಿ, ಶಿರಹಟ್ಟಿ ಬಂಜಾರ ಸಮಾಜದ ಅಧ್ಯಕ್ಷರಾದ ಶಿವಣ್ಣ ಲಮಾಣಿ, ಕಾರ್ಯದರ್ಶಿಯಾದ ಪುಂಡಲೀಕ ಲಮಾಣಿ, ಬಿಜೆಪಿಯ ಮುಖಂಡರಾದ ಥಾವರೆಪ್ಪ ಲಮಾಣಿ, ದೇವಿಹಾಳದ ರೆಡ್ಡಿಯವರು ಉಪಸ್ಥಿತರಿದ್ದರು.

Editor

Leave a comment